Featured

2023ಕ್ಕೆ ಕುಮಾರಸ್ವಾಮಿಯವರು ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ : ನಿಖಿಲ್ ಕುಮಾರಸ್ವಾಮಿ -Vishwanews24

2023ಕ್ಕೆ ಕುಮಾರಸ್ವಾಮಿಯವರು ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ : ನಿಖಿಲ್ ಕುಮಾರಸ್ವಾಮಿ -Vishwanews24

ಮಂಡ್ಯ : 2023ಕ್ಕೆ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡುವುದೇ ನನ್ನ ಗುರಿಯಾಗಿದೆ. ಇದಕ್ಕಾಗಿ ರಾಜ್ಯಾಧ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗುತ್ತೇನೆ. 2023ಕ್ಕೆ ಕುಮಾರಸ್ವಾಮಿಯವರು ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂಬುದಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಹೆಚ್ ಡಿ ಕುಮಾರಸ್ವಾಮಿಯವರು ಭಾವನಾತ್ಮಕ ಮನುಷ್ಯರಾಗಿದ್ದಾರೆ. ಇಂತಹ ಅವರನ್ನು ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಮಾತ್ರವೇ ಸಿಎಂ ಆಗಿದ್ದಾರೆ ಎಂಬುದಾಗಿ ಅಣಕ ಮಾಡಿದ್ರು. ಆದ್ರೇ ಅವರು ಎಲ್ಲಾ ಜಿಲ್ಲೆಗಳಿಗೂ ಅನುದಾವನ್ನು ಪಕ್ಷ ಭೇದ ಮರೆತು ನೀಡಿದ್ದಾರೆ ಎಂದರು.

ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಜೆಡಿಎಸ್ ಪಕ್ಷವು ಮಂಡ್ಯ, ಮೈಸೂರು, ರಾಮನಗರಕ್ಕೆ ಮಾತ್ರವೇ ಸೀಮಿತವಾಗಿಲ್ಲ. ಉತ್ತರ ಕರ್ನಾಟಕ ಭಾಗದಲ್ಲೂ ಪಕ್ಷ ಪ್ರಬಲವಾಗಿದೆ. 2023ಕ್ಕೆ ಹೆಚ್ ಡಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿಯಾಗಿದೆ. ಇದಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಪ್ರವಾಸ ಕೈಗೊಳ್ಳಲಾಗುತ್ತದೆ. 2023ಕ್ಕೆ ಕುಮಾರಸ್ವಾಮಿಯವರು ಈ ರಾಜ್ಯ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

2 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

2 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

2 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

2 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

2 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

2 days ago