ಬೆಂಗಳೂರು: ಜೆಡಿಎಸ್ ಪಕ್ಷದಿಂದ 2023ನೇ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮೊದಲ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮೊದಲ ಪಟ್ಟಿಯಲ್ಲಿ ಒಟ್ಟು 93 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಇಂದು ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು, ಪಕ್ಷದ ಸಂಸದೀಯ ಮಂಡಳಿ ಮತ್ತು ಜೆಡಿಎಸ್ ರಾಷ್ಟ್ರೀಯ ವರಿಷ್ಠ ದೇವೇಗೌಡರ ಅವರ ಅನುಮೋದನೆಯ ಮೇರೆಗೆ 2023ನೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜನತಾದಳ ಪಕ್ಷದ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರುವುದಾಗಿ ತಿಳಿಸಿದ್ದಾರೆ.
ಜೆಡಿಎಸ್ ಪಕ್ಷದಿಂದ ಮೊದಲ ಪಟ್ಟಿಯಲ್ಲಿ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಖಾನಾ ಪುರಕ್ಕೆ ನಾಸೀರ್ ಬಾಪುಲ್ ಸಾಬ ಭಗವಾನ, ಬೈಲಹೊಂಗಲಕ್ಕೆ ಶಂಕರ ಮಾಡಲಗಿ, ಬಾದಾಮಿಗೆ ಹನುಮಂತಪ್ಪ ಬಿ ಮಾವಿನಮರದ ಅವರಿಗೆ ಟಿಕೆಟ್ ನೀಡಲಾಗಿದೆ.
93 ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…