Featured

2023ನೇ ಕರ್ನಾಟಕ ವಿಧಾನಸಭೆ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – Vishwanews24

2023ನೇ ಕರ್ನಾಟಕ ವಿಧಾನಸಭೆ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಜೆಡಿಎಸ್ ಪಕ್ಷದಿಂದ  2023ನೇ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಮೊದಲ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮೊದಲ ಪಟ್ಟಿಯಲ್ಲಿ ಒಟ್ಟು 93 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಇಂದು ಪಟ್ಟಿಯನ್ನು ಬಿಡುಗಡೆ ಮಾಡಿರುವಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು, ಪಕ್ಷದ ಸಂಸದೀಯ ಮಂಡಳಿ ಮತ್ತು ಜೆಡಿಎಸ್ ರಾಷ್ಟ್ರೀಯ ವರಿಷ್ಠ ದೇವೇಗೌಡರ ಅವರ ಅನುಮೋದನೆಯ ಮೇರೆಗೆ 2023ನೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ಜನತಾದಳ ಪಕ್ಷದ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರುವುದಾಗಿ ತಿಳಿಸಿದ್ದಾರೆ.

ಜೆಡಿಎಸ್ ಪಕ್ಷದಿಂದ ಮೊದಲ ಪಟ್ಟಿಯಲ್ಲಿ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಖಾನಾ ಪುರಕ್ಕೆ ನಾಸೀರ್ ಬಾಪುಲ್ ಸಾಬ ಭಗವಾನ, ಬೈಲಹೊಂಗಲಕ್ಕೆ ಶಂಕರ ಮಾಡಲಗಿ, ಬಾದಾಮಿಗೆ ಹನುಮಂತಪ್ಪ ಬಿ ಮಾವಿನಮರದ ಅವರಿಗೆ ಟಿಕೆಟ್ ನೀಡಲಾಗಿದೆ.

 93 ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ

 

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

6 minutes ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

34 minutes ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

43 minutes ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

56 minutes ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

5 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

5 hours ago