ಮೈಸೂರು: “ಜೆಡಿಎಸ್ 2023ರಲ್ಲಿ ಅಧಿಕಾರಕ್ಕೆ ಬಂದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ರೂಪಿಸಿದ ಪಂಚರತ್ನ ಯೋಜನೆ ಜಾರಿಗೊಳಿಸಲಾಗುತ್ತದೆ. ಅದು ಸಾಧ್ಯವಾಗದಿದ್ದಲ್ಲಿ ಪಕ್ಷವನ್ನೇ ಮುಚ್ಚುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಜೆಡಿಎಸ್ ಚುನಾವಣೆ ಪ್ರಚಾರದ ಸಂದರ್ಭ ಮಾತನಾಡಿದ ಅವರು, “ಜೆಡಿಎಸ್ ಪಕ್ಷದಿಂದ ಪಂಚರತ್ನ ಯೋಜನೆ ರೂಪಿಸಲಾಗಿದೆ. ಪಕ್ಷ ಅಧಿಕಾರಕ್ಕೆ ಬಂದಲ್ಲಿ ಅದನ್ನು ಜಾರಿ ಮಾಡುತ್ತೇವೆ. ಇಲ್ಲದಿದ್ದಲ್ಲಿ ಪಕ್ಷವನ್ನೇ ಮುಚ್ಚುತ್ತೇವೆ” ಎಂದಿದ್ದಾರೆ.
“ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮದಲ್ಲಿ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಉಚಿತ ಶಿಕ್ಷಣ ನೀಡಲಾಗುವುದು” ಎಂದು ಹೇಳಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…