Featured

2023ರ ಚುನಾವಣೆಯಲ್ಲಿ ಜೆಡಿಎಸ್‌ನ ಸಾಧನೆ ಎಲ್ಲರಿಗೂ ತಿಳಿಯುತ್ತದೆ : ಕುಮಾರಸ್ವಾಮಿ – Vishwanews24

2013ರಲ್ಲಿ ಬಿಜೆಪಿ ಸೋಲಿಗೆ ಸಿದ್ದರಾಮಯ್ಯ ಕಾರಣವಲ್ಲ, ಬದಲಾಗಿ ಜೆಡಿಎಸ್‌ನ ಸತತ ಹೋರಾಟ ಕಾರಣ..

ಬೆಂಗಳೂರು : 2013ರಲ್ಲಿ ಬಿಜೆಪಿ ಸೋಲಿಗೆ ಸಿದ್ದರಾಮಯ್ಯ ಕಾರಣವಲ್ಲ ಬದಲಾಗಿ ಜೆಡಿಎಸ್‌ನ ಸತತ ಹೋರಾಟದಿಂದ ಬಿಜೆಪಿ ಸೋಲು ಅನುಭವಿಸಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ನಗರದ ಜೆಡಿಎಸ್ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ನಿಂದ ಕಾಂಗ್ರೆಸ್ ಪಕ್ಷಕ್ಕೆ ಶಾಸಕರು ಸೇರಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ ಆದರೆ ಯಾರು ಯಾವ ಪಕ್ಷಕ್ಕೆ ಹೋಗುತ್ತಾರೆ ಎಂಬ ಪಟ್ಟಿ ನನ್ನ ಬಳಿಯಿದೆ ಎಂದು ಕುಮಾರಸ್ವಾಮಿಯವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ :

 

ನಮ್ಮ ಪಕ್ಷದ ಕೆಲವು ಶಾಸಕರು ಸಿದ್ದರಾಮಯ್ಯನವರ ಶ್ರಮದಿಂದ ಅವರು ಗೆದ್ದಿದ್ದಾರೆ ಎನ್ನುತಿದ್ದಾರೆ. ಆದರೆ ಅವರು ಗೆದ್ದಿರುವುದರಿಂದ ಸಿದ್ದರಾಮಯ್ಯನ ಸಂರ್ಪಕದಲ್ಲಿ ಇದ್ದಾರೆ ಎನ್ನುವುದು ಅವರಿಗೆ ಇನ್ನು ತಿಳಿದಿಲ್ಲ, ಅವರ ಗೆಲುವಿಗಾಗಿ ನಾನು ಎಷ್ಟು ಕಷ್ಟ ಬಂದಿದ್ದೇನೆಂದು ನನಗೆ ಗೋತ್ತು ಎಂದು ಪರೋಕ್ಷವಾಗಿ ಶಿವಲಿಂಗೇಗೌಡರ ವಿರುದ್ದ ವಾಗ್ದಾಳಿ ನಡೆಸಿದರು.

ಜೆಡಿಎಸ್ ಪಕ್ಷವನ್ನು ಬಿಟ್ಟು ನೀವು ಏನೂ ಮಾಡಲು ಆಗಲ್ಲ, ಅಧಿಕಾರದಲ್ಲಿ ಇದ್ದಾಗ ಒಂದು ನೀತಿ ಇಲ್ಲದಿರುವಾಗ ಇನ್ನೊಂದು ಅಲ್ಲ, ಸರ್ಕಾರಕ್ಕೆ ಪುಕ್ಸಟ್ಟೆ ಜಾಹೀರಾತು ನೀಡೋದೆ ಕೆಲಸ ಅಲ್ಲ, ರಾಜ್ಯ ನಡೆಸುವವರಿಗೆ ತಲೆ ಇರಬೇಕು ಇಲ್ಲಿ ಯಾರಿಗೂ ಯಾವ ಸಿದ್ದಾಂತದ ಅರಿವೇ ಇಲ್ಲ, ಇಲ್ಲಿ ಅಧಿಕಾರದ ಸಿದ್ದಾಂತವಷ್ಟೇ ಇದೆ. ಇನ್ನು 2023ರ ಚುನಾವಣೆಯಲ್ಲಿ ಜೆಡಿಎಸ್‌ನ ಸಾಧನೆ ಎಲ್ಲರಿಗೂ ತಿಳಿಯುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.

ಇದನ್ನೂ ಓದಿ :

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

1 hour ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

1 hour ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

1 hour ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

2 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

2 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago