Featured

2024ರ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಭಾರತೀಯ ಜನತಾ ಪಕ್ಷ ಸೋಲುವುದನ್ನು ನಾನು ನೋಡಲು ಬಯಸುತ್ತೇನೆ : ಮಮತಾ ಬ್ಯಾನರ್ಜಿ – VIshwanews24

2024ರ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಭಾರತೀಯ ಜನತಾ ಪಕ್ಷ ಸೋಲುವುದನ್ನು ನಾನು ನೋಡಲು ಬಯಸುತ್ತೇನೆ : ಮಮತಾ ಬ್ಯಾನರ್ಜಿ – VIshwanews24

ಕೋಲ್ಕತ್ತಾ : 2024ರ ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ ಭಾರತೀಯ ಜನತಾ ಪಕ್ಷ ಸೋಲುವುದನ್ನು ನಾನು ನೋಡಲು ಬಯಸುತ್ತೇನೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ (ಕೆಎಂಸಿ) ಚುನಾವಣೆಗೆ ಮುನ್ನ ಅವರು ತಮ್ಮ ಮೊದಲ ಸಾರ್ವಜನಿಕ ಸಭೆಯಲ್ಲಿ ಹೇಳಿಕೆ ನೀಡಿದ್ದಾರೆ.

ಕೋಲ್ಕತ್ತಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, “2021ರ ಪಶ್ಚಿಮ ಬಂಗಾಳ ಚುನಾವಣೆಯ ಸಮಯದಲ್ಲಿ, ಮಾಧ್ಯಮಗಳು ಬಿಜೆಪಿ ಅಧಿಕಾರಕ್ಕೆ ಬರುತ್ತವೆ ಎಂಬಂತೆ ವರ್ತಿಸಿದವು ಇದರಿಂದ ಜನರು ಭಯಭೀತರಾಗಿದ್ದರು, ಆದರೆ ಜನರ ಆದೇಶವು ಅದನ್ನು ಬದಲಾಯಿಸಿತು. ಬಂಗಾಳ ಇಂದು ಏನು ಯೋಚಿಸುತ್ತಿದೆಯೋ, ಭಾರತ ಅದನ್ನು ನಾಳೆ ಯೋಚಿಸುತ್ತದೆ.ನಾವು 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲಿದ್ದೇವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ಏನಾಯಿತೋ ಅದೇ ಲೋಕಸಭಾ ಚುನಾವಣೆಯಲ್ಲೂ ಆಗಲಿದೆ ಎಂದು ಹೇಳಿದರು.

ನಾವು ಗೋವಾದಲ್ಲಿ ಹೊಸ ಘಟಕ ತೆರೆದಿದ್ದೇವೆ. ತ್ರಿಪುರಾದಲ್ಲೂ ನಾವು ವಿಸ್ತರಿಸಿದ್ದೇವೆ. ತೃಣಮೂಲ ಕಾಂಗ್ರೆಸ್ ಮುಖಂಡರು ತಮ್ಮ ಪಕ್ಷವು ಬಂಗಾಳದಲ್ಲಿ ಏನೆಲ್ಲಾ ಮಾಡುತ್ತಿದೆ ಎಂಬುದನ್ನು ತೋರಿಸಲು ವಿವಿಧ ರಾಜ್ಯಗಳಿಗೆ ಹೋಗುತ್ತಿದ್ದಾರೆ ಎಂದು ಹೇಳಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago