2024-25ನೇ ಸಾಲಿನ ಬಜೆಟ್‌ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ – Vishwanews24

Featured, ರಾಜ್ಯ ನ್ಯೂಸ್

2024-25ನೇ ಸಾಲಿನ ಬಜೆಟ್‌ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 15ನೇ ಬಜೆಟ್‌ ಮಂಡನೆ ಆರಂಭಿಸಿದ್ದಾರೆ.

2023-24ನೇ ಸಾಲಿಗೆ 3.37 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್‌ ಮಂಡಿಸಿದ್ದ ಸಿದ್ದರಾಮಯ್ಯ ಅವರು 2024-25ನೇ ಸಾಲಿಗೆ 3.80 ಲಕ್ಷ ಕೋಟಿ ರೂ. ದಾಖಲೆ ಮೊತ್ತದ ಬಜೆಟ್‌ ಮಂಡಿಸುತ್ತಿದ್ದಾರೆ.

ಇನ್ನು ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್ ಮೇಲಿನ ನಿರೀಕ್ಷೆ, ಕುತೂಹಲಗಳೂ ಹೆಚ್ಚಾಗಿದೆ.

Leave a Reply