Featured

2025ರ ನಂತರ ಪಾಕಿಸ್ತಾನ ಭಾರತದ ಭಾಗವಾಗಲಿದೆ : ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ – Vishwanews24

ನವದೆಹಲಿ: 2025ರ ನಂತರ ಪಾಕಿಸ್ತಾನ ಭಾರತದ ಭಾಗವಾಗಲಿದೆ ಎಂದು ಆರ್ ಎಸ್ ಎಸ್ ಮುಖಂಡ ಇಂದ್ರೇಶ್ ಕುಮಾರ್ ಹೇಳಿದ್ದಾರೆ.

1947 ಕ್ಕಿಂತ ಮೊದಲು ಪಾಕಿಸ್ತಾನ ಭಾರತದ ಭಾಗವಾಗಿತ್ತು.2025 ರಲ್ಲಿ ಮತ್ತೊಮ್ಮೆ ಪಾಕಿಸ್ತಾನ ಭಾರತದ ಭಾಗವಾಗಲಿದೆಯೆಂದು ಹೇಳಿದ್ದಾರೆ. ನಂತರ ನೀವು ಲಾಹೋರ್ ಕರಾಚಿಯಲ್ಲಿ ಮನೆಯನ್ನು ಖರೀದಿಸಬಹುದು. ವ್ಯಾಪರ ಮಾಡಬಹುದು ಎಂದು ಹೇಳಿಕೆ ನೀಡಿದ್ದಾರೆ.

ಈ ಬಾರಿಯ ಸರಕಾರ ಕಾಶ್ಮೀರದಲ್ಲಿ ತನ್ನ ಬಲಿಷ್ಠ ಹೆಜ್ಜೆ ಮುಂದಿಟ್ಟಿದೆ. ಮುಂದಿನ ದಿನಗಳಲ್ಲಿ ಅಖಂಡ ಭಾರತ ನಮ್ಮದಾಗಲಿದೆ. ಅದರಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನ ಎಲ್ಲವೂ ನಮ್ಮದಾಗಲಿದೆಯೆಂಬ ಹೇಳಿಕೆಯನ್ನು ನೀಡಿದ್ದಾರೆ.

ಯೂರೋಪಿಯನ್ ಯೂನಿಯನ್ ತರ ಅಖಂಡ ಭಾರತ ಸಹ ನಿರ್ಮಾಣವಾಗಲಿದ್ದು ಇನ್ನು ದೆಹಲಿಯಲ್ಲೇ ಕುಳಿತು ಬಾಂಗ್ಲಾದೇಶದಲ್ಲಿ ಸರ್ಕಾರ ನಡೆಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಯೆಂದು ಇಂದ್ರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago