Featured

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ

ಮೈಸೂರು: 2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ ಎಂದು ಸತೀಶ್ ಜಾರಕಿಹೊಳಿ  ಹೇಳಿದ್ದಾರೆ.

ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ನನಗೆ ಅವಕಾಶ ಸಿಕ್ಕರೆ 2028ಕ್ಕೆ ಸಿಎಂ ಆಗುತ್ತೇನೆ ಎಂದು ಹೇಳಿದ್ದೆ. ಈಗ ಡಿ.ಕೆ ಶಿವಕುಮಾರ್  ಅವರು ನಾನೇ ಮುಂದೇಯೂ ಸಿಎಂ ಅಂತಾ ಹೇಳ್ತಿದ್ದಾರೆ. ನನಗೆ ಸಂತೋಷ, 2028ಕ್ಕೂ ಅವ್ರೇ ಸಿಎಂ ಆಗಲಿ, ಮಅವರಿಂದಲೇ ಪಕ್ಷ ಅಧಿಕಾರಕ್ಕ ಬರಲಿ. ನನಗೆ ಇನ್ನೂ ವಯಸ್ಸಿದೆ, ಕಾಯುತ್ತೇನೆ ಎಂದು ತಿಳಿಸಿದ್ದಾರೆ.

ಇಡಿಯದ್ದು ಸಂಪೂರ್ಣವಾಗಿ ರಾಜಕೀಯ ದಾಳಿ. ಕಳೆದ 14 ವರ್ಷಗಳಿಂದ ಬಿಜೆಪಿ ಹಾಗೂ ಮಿತ್ರ ಪಕ್ಷಗಳ ಮೇಲೆ ಒಂದೇ ಒಂದು ಇಡಿ ದಾಳಿಯೂ ಆಗಿಲ್ಲ. ನನ್ನ ಮೇಲೆ ಯಾರೇ ದೂರು ಕೊಟ್ಟಿರಲಿ ಅದು ಪ್ರಶ್ನೆ ಅಲ್ಲ. ಆದ್ರೆ ಇದು ರಾಜಕೀಯವಾಗಿ ಮಾಡಿರುವ ದಾಳಿ. ಯಾರು ದೂರು ಕೊಟ್ಟಿದ್ದಾರೆ ಏನು ಹಿನ್ನಲೆ ಎಂಬುದನ್ನ ಗಮನಿಸುತ್ತಿದ್ದೇನೆ. ಎಲ್ಲವೂ ನನಗೆ ಗೊತ್ತಾಗುತ್ತಿದೆ, ಇಡಿ ದಾಳಿಯಿಂದ ನಾನೇನು ಮಾನಸಿಕವಾಗಿ ಕುಂದಿಲ್ಲ. ಎಲ್ಲವನ್ನೂ ನಾನು ರಾಜಕೀಯವಾಗಿ ಎದುರಿಸುತ್ತೇನೆ ಎಂದಿದ್ದಾರೆ ಜಾರಕಿಹೊಳಿ.

Vishwa News 24

Recent Posts

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 hour ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 hours ago

ಮಂಗಳೂರು: ವಿದೇಶಿ ಉದ್ಯೋಗದ ಆಮಿಷಕ್ಕೆ ವಂಚಕರ ಬಲೆಗೆ ಬೀಳದಂತೆ ಯುವಜನತೆಗೆ ಪೊಲೀಸ್‌ ಆಯುಕ್ತರ ಎಚ್ಚರಿಕೆ – vishwanews24

ಮಂಗಳೂರು: ವಿದೇಶಿ ಉದ್ಯೋಗದ ಆಕಾಂಕ್ಷಿಗಳು ಯಾವುದೇ ಏಜೆನ್ಸಿಯನ್ನು ನಂಬುವ ಮುನ್ನಎಚ್ಚರ : ಸುಧೀರ್ ಕುಮಾರ್ ರೆಡ್ಡಿ ಮನವಿ ಮಂಗಳೂರು: ವಿದೇಶದಲ್ಲಿ…

2 hours ago

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ IT ಇಲಾಖೆ ಅಧಿಕಾರಿಗಳಿಂದ ದಾಳಿ – vishwanews24

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ, IT ಇಲಾಖೆ ಅಧಿಕಾರಿಗಳಿಂದ ದಾಳಿ ಬೆಂಗಳೂರು: ಅಟ್ಟಿಕಾ…

2 hours ago

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಕೈತಪ್ಪುವ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ – vishwanews24

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಬೇರೆ ಮಹಿಳೆಯ ಪಾಲಾಗಬಹುದೆಂಬ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ …

3 hours ago

ಕುಂದಾಪುರ : ಹುಟ್ಟೂರಿಗೆ ತಲುಪಿದ ಅನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ – vishwanews24

ಕುಂದಾಪುರ: ಶಾರ್ಜಾದಲ್ಲಿ ನಿಗೂಢ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಹುಟ್ಟೂರಿಗೆ ಕುಂದಾಪುರ : ಶಾರ್ಜಾದಲ್ಲಿ ಜುಲೈನಲ್ಲಿ ನಿಗೂಢವಾಗಿ…

3 hours ago