ಬೆಂಗಳೂರು: 2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಹೆಚ್‌ಡಿಕೆ ಅವರು ಸಂಸದರಾಗಿ ಕೇಂದ್ರದಲ್ಲಿ ಇರಲಿ ಎಂದು ಮಾಜಿ ಸಚಿವ ಲಕ್ಷ್ಮಣ್ ಸವದಿ ತಿರುಗೇಟು ನೀಡಿದರು.
2028ಕ್ಕೆ ರಾಜ್ಯದಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂಬ ಹೆಚ್‌ಡಿಕೆ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು. ಕುಮಾರಸ್ವಾಮಿಯವರು ಅದನ್ನೇ ಹೇಳಬೇಕು. ಪಾಪ ಅವರಿಗೆ ಬೇರೆ ಏನು ಹೇಳೋಕೂ ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.
2028ಕ್ಕೆ ನಾವೇ ಬರುತ್ತೀವಿ ಅಂತ ಅವರು ಹೇಳ್ತಾರೆ. ಮತ್ತೆ ನಾವೇ ಬರುತ್ತೀವಿ ಅಂತ ನಾವು ಹೇಳ್ತೀವಿ. ಕುಮಾರಸ್ವಾಮಿ ಅವರು ನಿರಂತರವಾಗಿ ಕೇಂದ್ರದಲ್ಲಿ ಇರಲಿ. ರಾಜ್ಯದಲ್ಲಿ 2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಹೀಗಾಗಿ ರಾಜ್ಯಕ್ಕೆ ನೀವು ಬರೋದು ಬೇಡ. ಎಂಪಿ ಆಗಿಯೇ ಇರಿ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…