Featured

2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ : ಲಕ್ಷ್ಮಣ್ ಸವದಿ – vishwanews24

2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ : ಲಕ್ಷ್ಮಣ್ ಸವದಿ

ಬೆಂಗಳೂರು: 2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಹೆಚ್‌ಡಿಕೆ ಅವರು ಸಂಸದರಾಗಿ ಕೇಂದ್ರದಲ್ಲಿ ಇರಲಿ ಎಂದು ಮಾಜಿ ಸಚಿವ ಲಕ್ಷ್ಮಣ್ ಸವದಿ ತಿರುಗೇಟು ನೀಡಿದರು.

2028ಕ್ಕೆ ರಾಜ್ಯದಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂಬ ಹೆಚ್‌ಡಿಕೆ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು. ಕುಮಾರಸ್ವಾಮಿಯವರು ಅದನ್ನೇ ಹೇಳಬೇಕು. ಪಾಪ ಅವರಿಗೆ ಬೇರೆ ಏನು ಹೇಳೋಕೂ ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.

2028ಕ್ಕೆ ನಾವೇ ಬರುತ್ತೀವಿ ಅಂತ ಅವರು ಹೇಳ್ತಾರೆ. ಮತ್ತೆ ನಾವೇ ಬರುತ್ತೀವಿ ಅಂತ ನಾವು ಹೇಳ್ತೀವಿ. ಕುಮಾರಸ್ವಾಮಿ ಅವರು ನಿರಂತರವಾಗಿ ಕೇಂದ್ರದಲ್ಲಿ ಇರಲಿ. ರಾಜ್ಯದಲ್ಲಿ 2028ಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ. ಹೀಗಾಗಿ ರಾಜ್ಯಕ್ಕೆ ನೀವು ಬರೋದು ಬೇಡ. ಎಂಪಿ ಆಗಿಯೇ ಇರಿ ಎಂದು ಹೇಳಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

9 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago