Featured

21-06-2021 : ಇಂದಿನ ದಿನ ಭವಿಷ್ಯ -Vishwanews24

21-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಯತ್ನ ಕಾರ್ಯಗಳಲ್ಲಿ ಜಯ, ಸ್ನೇಹಿತರಿಂದ ಸಹಾಯ, ಉನ್ನತ ಸ್ಥಾನಮಾನ ಗೌರವ, ಮನಶಾಂತಿ.

ವೃಷಭ: ಅನಾರೋಗ್ಯ, ಶೀತ ಸಂಬಂಧ ರೋಗಗಳು, ಮಾನಸಿಕ ಒತ್ತಡ, ಅಧಿಕ ಖರ್ಚು

ಮಿಥುನ: ಆರ್ಥಿಕ ಪರಿಸ್ಥಿತಿ ಉತ್ತಮ, ಗಣ್ಯ ವ್ಯಕ್ತಿಯೊಬ್ಬರ ಭೇಟಿ, ಉದ್ಯೋಗದಲ್ಲಿ ಬಡ್ತಿ

ಕಟಕ: ಪಾಪ ಬುದ್ಧಿ, ದುಃಖದಾಯಕ ಪ್ರಸಂಗಗಳು, ದ್ರವ್ಯನಾಶ,

ಸಿಂಹ: ಕಾರ್ಯ ವಿಕಲ್ಪ, ಅಶಾಂತಿ, ಅನ್ಯ ಜನರಲ್ಲಿ ದ್ವೇಷ, ದೂರ ಪ್ರಯಾಣ ಸಾಧ್ಯತೆ

ಕನ್ಯಾ: ಈ ದಿನ ಭಯಭೀತಿ ನಿವಾರಣೆ, ಮನಶಾಂತಿ,ಗುರು ಹಿರಿಯರಲ್ಲಿ ಭಕ್ತಿ,

ತಲಾ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಅಕಾಲ ಭೋಜನ, ಬಂಧುಗಳಲ್ಲಿ ಕಲಹ,

ವೃಶ್ಚಿಕ: ಸಲ್ಲದ ಅಪವಾದ, ದುಷ್ಟಬುದ್ಧಿ, ದಾಯಾದಿಗಳಲ್ಲಿ ಕಲಹ, ಅಧಿಕ ಖರ್ಚು

ಧನಸ್ಸು: ವೃಥಾ ತಿರುಗಾಟ, ವ್ಯಾಪಾರದಲ್ಲಿ ಅಲ್ಪ ಲಾಭ, ವಿದ್ಯಾಭಿವೃದ್ಧಿ,

ಮಕರ: ಆಕಸ್ಮಿಕ ಧನಲಾಭ, ವಿವಾಹ ಯೋಗ, , ರಾಜಕೀಯ ಕ್ಷೇತ್ರದಲ್ಲಿ ಮನ್ನಡೆ

ಕುಂಭ: ಉದ್ಯೋಗದಲ್ಲಿ ತೊಂದರೆ, ಸ್ತ್ರೀ ಸಂಬಂಧ ವ್ಯವಹಾರಗಳಿಂದ ಚಿಂತೆ

ಮೀನ: ನೀಚ ಜನರ ಸಹವಾಸ, ಅಧಿಕಾರಿಗಳಲ್ಲಿ ಕಲಹ, ಆರ್ಥಿಕ ಪರಿಸ್ಥಿತಿ ಏರುಪೇರು

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

7 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

9 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

9 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

9 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

10 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

10 hours ago