21-07-2021 : ಇಂದಿನ ದಿನ ಭವಿಷ್ಯ -Vishwanews24

Featured, ರಾಜ್ಯ ನ್ಯೂಸ್

21-07-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಯತ್ನ ಕಾರ್ಯಾನುಕೂಲ, ಮಿತ್ರರಲ್ಲಿ ಸ್ನೇಹ ವೃದ್ಧಿ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಪರರಿಗೆ ಉಪಕಾರ ಮಾಡುವಿರಿ, ಸುಖ ಭೋಜನ.

ವೃಷಭ: ಕುಟುಂಬ ಸೌಖ್ಯ, ಸಂತಾನ ಪ್ರಾಪ್ತಿ, ಯಾರನ್ನು ಹೆಚ್ಚಾಗಿ ನಂಬಬೇಡಿ, ಮನಸ್ಸಿನಲ್ಲಿ ಭಯಭೀತಿ ನಿವಾರಣೆ.

ಮಿಥುನ: ಪ್ರಭಾವಿ ವ್ಯಕ್ತಿಗಳು ಭೇಟಿ, ಭೂಲಾಭ, ಪೂಜಾ ಕೈಂಕರ್ಯಗಳಲ್ಲಿ ಭಾಗಿ, ಮಹಿಳೆಯರಿಗೆ ವಸ್ತ್ರಾಭರಣ ಪ್ರಾಪ್ತಿ, ಮನಶಾಂತಿ.

ಕಟಕ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಆರೋಗ್ಯ ಅಭಿವೃದ್ಧಿ, ವಾಹನ ಖರೀದಿ,ವಿವಾಹ ಯೋಗ, ಮಾತಾಪಿತೃರಲ್ಲಿ ಪ್ರೀತಿ.

ಸಿಂಹ: ವ್ಯಾಪಾರದಲ್ಲಿ ಆದಾಯ, ದ್ರವ್ಯಲಾಭ, ಉನ್ನತ ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ.

ಕನ್ಯಾ: ರಾಜ ಸನ್ಮಾನ,ವಾಹನ ಖರೀದಿ, ಕುಟುಂಬದಲ್ಲಿ ಪ್ರೀತಿ-ವಾತ್ಸಲ್ಯ, ಸುಖ ಭೋಜನ, ಅಮೂಲ್ಯ ವಸ್ತುಗಳ ಖರೀದಿ.

ತುಲಾ: ಮಾನಸಿಕ ಅಶಾಂತಿ, ವಿಪರೀತ ವ್ಯಸನ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ವ್ಯಾಪಾರದಲ್ಲಿ ದೃಷ್ಟಿ ದೋಷದಿಂದ ತೊಂದರೆ.

ವೃಶ್ಚಿಕ: ಉತ್ತಮ ಪ್ರಗತಿ, ಶುಭಕಾರ್ಯಗಳಲ್ಲಿ ಭಾಗಿ, ಸ್ಥಳ ಬದಲಾವಣೆ, ಭ್ರಾತೃಗಳಿಂದ ತೊಂದರೆ.

ಧನಸು: ಕೆಲಸ ಕಾರ್ಯಗಳಲ್ಲಿ ಪ್ರಗತಿ, ದೇವತಾ ಕಾರ್ಯಗಳಲ್ಲಿ ಭಾಗಿ, ಶುಭ ಸುದ್ದಿ ಕೇಳುವಿರಿ, ಉತ್ತಮ ಪ್ರಗತಿ,ಧನ ಲಾಭ.

ಮಕರ: ಆದಾಯಕ್ಕಿಂತ ಖರ್ಚು ಜಾಸ್ತಿ, ಭೂವ್ಯವಹಾರಗಳಲ್ಲಿ ಅಲ್ಪ ಲಾಭ, ಶತ್ರು ಬಾಧೆ, ಉದ್ಯೋಗದಲ್ಲಿ ಬಡ್ತಿ, ಸುಖ ಭೋಜನ.

ಕುಂಭ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮನಕ್ಲೇಷ, ಅಕಾಲ ಭೋಜನ, ಕೆಲಸದಲ್ಲಿ ಒತ್ತಡ.

ಮೀನ: ಸ್ತ್ರೀಸೌಖ್ಯ, ಅನಿರೀಕ್ಷಿತ ಖರ್ಚು, ಪುಣ್ಯಕ್ಷೇತ್ರ ದರ್ಶನ, ಆಲಸ್ಯ ಮನೋಭಾವ, ಆಕಸ್ಮಿಕ ಧನಲಾಭ, ಶ್ರಮಕ್ಕೆ ತಕ್ಕ ಫಲ.