ಬೆಂಗಳೂರು: 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ಗ್ರಾಮ ಪಂಚಾಯಿತಿಗಳಿಗೆ ಬರಬೇಕಾದ 2186.20 ಕೋಟಿ ರೂ. ಅನುದಾನ ತಡೆಹಿಡಿದಿರುವ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ತೀರ್ಮಾನಿಸಲಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಇಂದು ತಮ್ಮ ಕಚೇರಿಯಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಮತ್ತು ಅಧಿಕಾರಿಗಳೊಂದಿಗೆ ಈ ಸಂಬಂಧ ಸಭೆ ನಡೆಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ 2025-26ನೇ ಸಾಲಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಹಂಚಿಕೆ ಮಾಡಿದ್ದ 2186.20 ಕೋಟಿ ರೂ. ಬಿಡುಗಡೆ ಮಾಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದರು.
ಇದನ್ನೂ ಓದಿ:
ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತಲೆದೋರಿದ್ದು, 710 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. 149 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. 561 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ. ಬಿತ್ತನೆ ಮಾಡಿದ ಬೀಜ ಮೊಳಕೆ ಒಡೆಯದೆ ರೈತರು ಕಂಗಾಲಾಗಿರುವ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಈ ರೀತಿ ನ್ಯಾಯಯುತ ಹಂಚಿಕೆಯನ್ನೇ ಬಿಡುಗಡೆ ಮಾಡದಿರುವುದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಕಾನೂನು ಅಂಶಗಳ ಬಗ್ಗೆ ಚರ್ಚಿಸಿದರು.
ಇದನ್ನೂ ಓದಿ:
ಮಂಗಳೂರಿನಿಂದ ಕುವೈಟ್ ವಿಮಾನಯಾನ 6 ತಿಂಗಳುಗಳಿಂದ ಸ್ಥಗಿತ : ಕರಾವಳಿ ಪ್ರಯಾಣಿಕರ ಪರದಾಟ ಮಂಗಳೂರು: ಮಂಗಳೂರಿನಿಂದ ಕುವೈಟ್‌ಗೆ ನೇರ ವಿಮಾನಯಾನ…
ಸೆ.26ರಿಂದ ಮೂಡುಬಿದಿರೆಯಲ್ಲಿ ಕಂಬಳ ಅಕಾಡೆಮಿಯಿಂದ ಓಟಗಾರರಿಗೆ ತರಬೇತಿ ಶಿಬಿರ ಆರಂಭ ಮೂಡುಬಿದಿರೆ: ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು ತರಬೇತಿ ಅಕಾಡೆಮಿ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವಸತಿ ಬುಕಿಂಗ್ ಹೆಸರಲ್ಲಿ ನಕಲಿ ವೆಬ್‌ಸೈಟ್ ; ಪ್ರಕರಣ ದಾಖಲು ಉಡುಪಿ : ಕೊಲ್ಲೂರಿನ ಶ್ರೀ…
ಕುಂದಾಪುರ: ಶಾಲಾ ಮಕ್ಕಳ ಅಪಘಾತ ಪ್ರಕರಣ: ಬಸ್ ಚಾಲಕನಿಗೆ 1 ವರ್ಷ 17 ದಿನ ಜೈಲು ಕುಂದಾಪುರ: ಎಂಟು ಶಾಲಾ…
ಡಿಕೆ ಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆ ನವದೆಹಲಿ: ಡಿಕೆ ಶಿವಕುಮಾರ್ ಸರ್ಕಾರಕ್ಕೆ…
ಉಡುಪಿ : ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ನೇಮಕ ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಗೆ…