Featured

22 -01-2022 : ಇಂದಿನ ದಿನ ಭವಿಷ್ಯ -Vishwanews24

22 -01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಹಣದ ಸಂಪಾದನೆ ವಿಚಾರದಲ್ಲಿ ಹೊಸ ಮಾರ್ಗವೊಂದು ಸಿಗಲಿದೆ. ಸಾಲಗಾರರ ಕಾಟ ತಪ್ಪಿದ್ದಲ್ಲ. ಹೊಸ ವಾಹನ ಖರೀದಿ ಮಾಡಲಿದ್ದೀರಿ.

ವೃಷಭ : ಸಹೋದರರ ಆರ್ಥಿಕ ಸಂಕಷ್ಟಕ್ಕೆ ನೀವು ನೆರವಾಗಲಿದ್ದೀರಿ.ಇದರಿಂದ ನಿಮ್ಮ ಪೋಷಕರು ನಿಮ್ಮ ಮೇಲೆ ಹೆಮ್ಮೆ ಪಡೆಲಿದ್ದಾರೆ. ಕುಟುಂಬಸ್ಥರ ಜೊತೆ ಕುಲದೇವರ ದರ್ಶನಕ್ಕೆ ತೆರಳಲಿದ್ದೀರಿ.

ಮಿಥುನ : ಆಸ್ತಿ ವಿಚಾರದಲ್ಲಿ ಮತ್ತಷ್ಟು ಗೋಜಲುಗಳು ಮುಂದುವರಿಯಲಿದೆ. ಮಕ್ಕಳು ನಿಮ್ಮ ಮೇಲೆ ಮುನಿಸಿಕೊಳ್ಳಲಿದ್ದಾರೆ.

ಕಟಕ : ಈ ದಿನವನ್ನು ನೀವು ಸಂತೋಷದಿಂದ ಕಳೆಯಲಿದ್ದೀರಿ. ಪರಸ್ತ್ರೀಯರೊಂದಿಗೆ ಮಾತನಾಡುವಾಗ ಎಚ್ಚರಿಕೆ ಇರಲಿದೆ.

ಸಿಂಹ : ನಿರಂತರ ಪ್ರಯಾಣದಿಂದ ಆರೋಗ್ಯದ ಸಮಸ್ಯೆ ಎದುರಾಗಲಿದೆ. ಬೆಲ್ಲವನ್ನು ದಾನ ಮಾಡಿ. ಇದರಿಂದ ನಿಮ್ಮ ಕುಟುಂಬದಲ್ಲಿನ ಕಿರಿಕಿರಿಗೆ ಪರಿಹಾರ ಸಿಗಲಿದೆ.

ಕನ್ಯಾ : ಇಂದು ನಿಮ್ಮ ಮನಸ್ಸಿಗೆ ನೋವಾಗುವಂತಹ ಘಟನೆಯೊಂದು ಜರುಗಲಿದೆ. ಸ್ತ್ರೀಯರು ಇಂದು ಆರೋಗ್ಯದ ವಿಚಾರದಲ್ಲಿ ಹೆಚ್ಚು ಜಾಗರೂಕರಾಗಿ ಇರಬೇಕು.

ತುಲಾ: ಬಹಳ ದಿನಗಳ ಹಿಂದೆ ಕಳೆದುಕೊಂಡ ವಸ್ತುವೊಂದು ನಿಮಗೆ ವಾಪಸ್​ ಸಿಗಲಿದೆ. ದುರ್ಜನರ ಸಹವಾಸದಿಂದ ನಿಮ್ಮ ಹೆಸರು ಸಾರ್ವಜನಿಕ ವಲಯದಲ್ಲಿ ಕೆಡಲಿದೆ.

ವೃಶ್ಚಿಕ : ವೈವಾಹಿಕ ಸಂಬಂಧಕ್ಕೆಂದು ಅರಸುತ್ತಿರುವವರಿಗೆ ಇಂದು ಶುಭ ಸುದ್ದಿ ಕಾದಿದೆ. ವೃತ್ತಿ ಜೀವನದಲ್ಲಿ ನಿಮಗೆ ಯಶಸ್ಸು ಸಿಗಲಿದೆ.

ಧನು : ಸಹೋದರಿಯು ನಿಮ್ಮ ಆರ್ಥಿಕ ಸಂಕಷ್ಟಕ್ಕೆ ಹೆಗಲು ನೀಡಲಿದ್ದಾರೆ. ವಾಹನ ಸವಾರಿ ಮಾಡುವಾಗ ಆದಷ್ಟು ಎಚ್ಚರಿಕೆಯಿಂದಿರಿ.

ಮಕರ : ಸಹೋದರರಿಂದ ನಿಮಗೆ ಅನುಕೂಲ ಇರಲಿದೆ. ಮಕ್ಕಳ ಸಾಧನೆ ನಿಮ್ಮ ಕೀರ್ತಿಯನ್ನು ಹೆಚ್ಚಿಸಲಿದೆ. ಸ್ತ್ರೀಯರು ತಮ್ಮ ಕಾರ್ಯಕ್ಷೇತ್ರದಲ್ಲಿ ಬಹುದೊಡ್ಡ ಸಾಧನೆ ಮಾಡಲಿದ್ದಾರೆ.

ಕುಂಭ : ವಿದ್ಯಾರ್ಥಿಗಳಿಗೆ ಗುರುವಿನ ಅನುಗ್ರಹದಿಂದ ಎಲ್ಲವೂ ಒಳಿತಾಗಲಿದೆ. ನಿಮ್ಮ ಆಶೋತ್ತರಗಳು ಈಡೇರಬೇಕು ಅಂದರೆ ರುದ್ರಾಭಿಷೇಕ ಮಾಡಬೇಕು.

ಮೀನ : ಪಿತ್ರಾರ್ಜಿತ ಆಸ್ತಿ ಹಂಚಿಕೆ ವಿಚಾರದಲ್ಲಿ ನೀವು ಅಸಮಾಧಾನಗೊಳ್ಳಲಿದ್ದೀರಿ. ಕಚೇರಿಯಲ್ಲಿ ಮೇಲಾಧಿಕಾರಿಗಳಿಂದ ಕಿರಿಕಿರಿ ಮುಂದುವರಿಯಲಿದೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago