Featured

22-02-2022 : ಇಂದಿನ ದಿನ ಭವಿಷ್ಯ -Vishwanews24

22-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಯತ್ನ ಕಾರ್ಯಗಳಲ್ಲಿ ವಿಳಂಬ, ಅಧಿಕವಾದ ಖರ್ಚು, ಸ್ತ್ರೀ ವಿಚಾರದಲ್ಲಿ ಎಚ್ಚರ, ವ್ಯವಹಾರದಲ್ಲಿ ತೊಂದರೆ, ಮಾನಸಿಕ ವ್ಯಥೆ, ಶರೀರದಲ್ಲಿ ತಳಮಳ.

ವೃಷಭ : ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ, ಅಕಾಲ ಭೋಜನ, ವಿವಾಹ ಯೋಗ, ಆತ್ಮೀಯರಿಂದ ಸಹಾಯ, ಸ್ಥಿರಾಸ್ತಿಯಿಂದ ಲಾಭ.

ಮಿಥುನ : ಬಂಧುಮಿತ್ರರ ಭೇಟಿ, ಅನ್ಯ ಜನರಲ್ಲಿ ವೈಮನಸ್ಸು, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ನೆಮ್ಮದಿ ಇಲ್ಲದ ಜೀವನ, ಮಾಡುವ ಕೆಲಸದಲ್ಲಿ ಹಿನ್ನಡೆ.

ಕಟಕ : ವಿದ್ಯಾಭ್ಯಾಸಕ್ಕೆ ತೊಂದರೆ, ದಾಯಾದಿಗಳ ಕಲಹ, ಆತ್ಮೀಯರೊಂದಿಗೆ ಮನಸ್ತಾಪ, ಶತ್ರುಗಳ ಬಾಧೆ,ನೌಕರಿಯಲ್ಲಿ ತೊಂದರೆ, ವಾಹನ ಖರೀದಿ ಯೋಗ.

ಸಿಂಹ : ಷೇರು ವ್ಯವಹಾರಗಳಲ್ಲಿ ಎಚ್ಚರ, ಕಾರ್ಯಸಾಧನೆಗಾಗಿ ಅಲೆದಾಟ, ಚಿನ್ನಾಭರಣ ಯೋಗ, ಅಧಿಕಾರ-ಪ್ರಾಪ್ತಿ, ಸ್ಥಿರಾಸ್ತಿ ಕಳೆದುಕೊಳ್ಳುವ ಪರಿಸ್ಥಿತಿ.

ಕನ್ಯಾ : ಭೋಗವಸ್ತು ಪ್ರಪ್ತಿ, ದಂಡ ಕಟ್ಟುವ ಪ್ರಸಂಗ, ಸುಖ ಭೋಜನ ಪ್ರಾಪ್ತಿ, ಹಣಕಾಸು ಸಮಸ್ಯೆ,ಅತಿಯಾದ ನಿದ್ರೆ, ಆಲಸ್ಯ ಮನೋಭಾವ.

ತುಲಾ : ವಾಹನದಿಂದ ಲಾಭ, ಶರೀರದಲ್ಲಿ ಆತಂಕ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಮಕ್ಕಳಿಂದ ತೊಂದರೆ, ಮಿತ್ರರಿಂದ ಸಹಾಯ.

ವೃಶ್ಚಿಕ : ಹಣಕಾಸು ತೊಂದರೆ, ಮನಸ್ಸಿನಲ್ಲಿ ನಾನಾ ಚಿಂತೆ, ಮಿತ್ರರಿಂದ ಅಪಮಾನ, ಮನಸ್ಸಿಗೆ ಅಶಾಂತಿ, ಅಪಘಾತವಾಗುವ ಸಾಧ್ಯತೆ, ಅಶುಭ ಫಲ.

ಧನಸ್ಸು : ಟ್ರಾವೆಲ್ಸ್ ನವರಿಗೆ ಲಾಭ, ಕೃಷಿಕರಿಗೆ ಉತ್ತಮ ಆದಾಯ, ಸ್ಥಿರಾಸ್ತಿ ವಿಚಾರದಲ್ಲಿ ಲಾಭ, ಅಮೂಲ್ಯ ವಸ್ತುಗಳ ಖರೀದಿ, ಈ ದಿನ ಶುಭ ಫಲ.

ಮಕರ : ಇಷ್ಟಾರ್ಥಗಳು ಸಿದ್ಧಿಸುವುದು, ಕೋರ್ಟ್ ಕೆಲಸಗಳಲ್ಲಿ ಜಯ, ಕೀರ್ತಿ ಪ್ರತಿಷ್ಠೆ ಗೌರವ ಪ್ರಾಪ್ತಿ, ಮನೆಗೆ ಹಿರಿಯರ ಆಗಮನ, ಕೆಲಸ ಕಾರ್ಯಗಳಲ್ಲಿ ಜಯ.

ಕುಂಭ : ಕೆಲಸಕಾರ್ಯಗಳಲ್ಲಿ ಪ್ರಗತಿ, ಆತ್ಮೀಯರಿಂದ ವಿರೋಧ, ಪರಿಶ್ರಮಕ್ಕೆ ತಕ್ಕ ಫಲ, ಪರನಿಂದ ಧನಸಹಾಯ, ದೈವ ಚಿಂತನೆ ಮಾಡುವುದು.

ಮೀನ : ಸ್ಥಿರಾಸ್ತಿ ಲಾಭ, ನಂಬಿದ ಜನರಿಂದ ಮೋಸ, ಸ್ಥಳ ಬದಲಾವಣೆ, ನಾನಾ ವಿಚಾರಗಳಲ್ಲಿ ಆಸಕ್ತಿ, ನೀಚ ಜನರ ಸಹವಾಸ, ವ್ಯವಹಾರಗಳಲ್ಲಿ ಎಚ್ಚರ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago