ರಾಜ್ಯ ನ್ಯೂಸ್

22-03-2022 : ಇಂದಿನ ದಿನ ಭವಿಷ್ಯ -Vishwanews24

22-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಸಂಬಂಧಿಗಳಿಂದ ಪಿತೂರಿ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಮಾನಸಿಕ ವೇದನೆ, ಮಾತಿನ ಮೇಲೆ ನಿಗಾ ಇರಲಿ.

ವೃಷಭ: ಮಾನಹಾನಿ, ಆರೋಗ್ಯದಲ್ಲಿ ಏರುಪೇರು, ಮಾತೃವಿನೊಂದಿಗೆ ಕಲಹ, ಹಿರಿಯರ ಉಪದೇಶದಿಂದ ಮನಶಾಂತಿ.

ಮಿಥುನ: ಕುಟುಂಬದಲ್ಲಿ ಅನರ್ಥವಾಗುವ ಸಾಧ್ಯತೆ, ಶತ್ರು ಬಾಧೆ, ವಾಹನ ಚಾಲಕರು ಜಾಗ್ರತೆವಹಿಸಿ.

ಕಟಕ: ತೀರ್ಥಕ್ಷೇತ್ರ ಯಾತ್ರೆ ಸಾಧ್ಯತೆ, ಶೀತ ಸಂಬಂಧ ರೋಗಗಳು, ಚಂಚಲ ಮನಸ್ಸು,ಪರಸ್ಥಳ ವಾಸ.

ಸಿಂಹ: ಆಲಸಿ ಮನೋಭಾವ, ಸಹೋದ್ಯೋಗಿಗಳಿಂದ ಕಲಹ, ದಾಂಪತ್ಯದಲ್ಲಿ ವಿರಸ,ಅಧಿಕ ಖರ್ಚು.

ಕನ್ಯಾ: ನೀಚ ಜನರಿಂದ ತೊಂದರೆ, ಕೃಷಿಯಲ್ಲಿ ಲಾಭ, ಸ್ತ್ರೀಯರಿಗೆ ಇಷ್ಟಾರ್ಥಸಿದ್ಧಿ.

ತುಲಾ: ಮಾನಸಿಕ ವೇದನೆ, ಹಿತಶತ್ರುಗಳಿಂದ ತೊಂದರೆ, ನಂಬಿಕೆ ದ್ರೋಹಕ್ಕೆ ಒಳಗಾಗುವಿರಿ, ಮಕ್ಕಳಿಂದ ಬೋಧನೆ.

ವೃಶ್ಚಿಕ: ಆರೋಗ್ಯದಲ್ಲಿ ಏರುಪೇರು, ಯತ್ನ ಕೆಲಸದಲ್ಲಿ ವಿಘ್ನ, ಶತ್ರುಗಳ ಜಾಲಕ್ಕೆ ಬೀಳುವಿರಿ, ಅನಾರೋಗ್ಯ.

ಧನಸ್ಸು: ಉದ್ಯೋಗದಲ್ಲಿ ಅಭಿವೃದ್ಧಿ, ವಾದ-ವಿವಾದಗಳಲ್ಲಿ ಭಾಗಿ, ದೂರ ಪ್ರಯಾಣ, ಹಿತಶತ್ರುಗಳಿಂದ ತೊಂದರೆ.

ಮಕರ: ತಾಳ್ಮೆ ಅಗತ್ಯ, ಅನ್ಯ ಜನರಲ್ಲಿ ದ್ವೇಷ, ರೋಗಬಾಧೆ, ಅಕಾಲ ಭೋಜನ, ಹೊಸ ಸಮಸ್ಯೆಗಳು.

ಕುಂಭ: ಅಧಿಕ ಖರ್ಚು, ಅಲ್ಪ ಆದಾಯ, ಎಲ್ಲಿ ಹೋದರೂ ಅಶಾಂತಿ, ಕೆಲಸ ಕಾರ್ಯಗಳಲ್ಲಿ ಕಲಹ.

ಮೀನ: ಭೂಲಾಭ, ಮಾತಾಪಿತರಲ್ಲಿ ವಾತ್ಸಲ್ಯ, ಆಕಸ್ಮಿಕ ಧನಲಾಭ, ಪರರಿಂದ ಸಹಾಯ, ಮನಃಶಾಂತಿ.

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

4 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

10 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

12 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

12 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

13 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

13 hours ago