22-06-2021 : ಇಂದಿನ ದಿನ ಭವಿಷ್ಯ – Vishwanews24
22-06-2021 : ಇಂದಿನ ದಿನ ಭವಿಷ್ಯ – Vishwanews24
ಮೇಷ: ಕೆಲಸ ಕಾರ್ಯಗಳಲ್ಲಿ ವಿಳಂಬ, ಅಧಿಕ ಖರ್ಚು, ಗೌರವ ಪ್ರಾಪ್ತಿ, ಮನಸ್ಸಿಗೆ ಶಾಂತಿ.
ವೃಷಭ: ಸ್ಥಳ ಬದಲಾವಣೆ, ದಾಯಾದಿಗಳ ಕಲಹ, ಮಿತ್ರರಿಂದ ತೊಂದರೆ, ವಾಹನ ಲಾಭ.
ಮಿಥುನ: ಸ್ಥಿರಾಸ್ತಿ ಸಂಪಾದನೆ, ವಿದೇಶ ಪ್ರಯಾಣ, ಉದ್ಯೋಗದಲ್ಲಿ ಪ್ರಗತಿ, ಯತ್ನ ಕಾರ್ಯಗಳಲ್ಲಿ ಅನುಕೂಲ.
ಕಟಕ: ಭೂ ಲಾಭ, ಸಲ್ಲದ ಅಪವಾದ, ಶ್ರಮಕ್ಕೆ ತಕ್ಕ ಫಲ, ಆರೋಗ್ಯ ಸಮಸ್ಯೆ, ಶುಭಕಾರ್ಯಕ್ಕೆ ಅಡತಡೆ.
ಸಿಂಹ: ಕುಟುಂಬ ಸೌಖ್ಯ, ಮಾನಸಿಕ ನೆಮ್ಮದಿ, ಆದಾಯಕ್ಕಿಂತ ಖರ್ಚು ಹೆಚ್ಚು, ಕಾರ್ಯಸಾಧನೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.
ಕನ್ಯಾ: ಹಿತಶತ್ರುಗಳಿಂದ ತೊಂದರೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಮಾನಸಿಕ ವ್ಯಥೆ, ಬಂಧು ಮಿತ್ರರಿಂದ ಸಹಾಯ.
ತುಲಾ: ಸ್ಥಳ ಬದಲಾವಣೆ, ಕೃಷಿಯಲ್ಲಿ ಪ್ರಗತಿ, ಕೋರ್ಟ್ ಕೇಸ್‍ಗಳಲ್ಲಿ ಅಡಚಣೆ, ದುಷ್ಟರಿಂದ ಕಿರುಕುಳ ಸಾಧ್ಯತೆ.
ವೃಶ್ಚಿಕ: ತೀರ್ಥಕ್ಷೇತ್ರ ದರ್ಶನ, ಅಧಿಕವಾದ ಖರ್ಚು, ಅಲ್ಪ ಧನಲಾಭ, ಚಂಚಲ ಮನಸ್ಸು.
ಧನಸು: ಮಂಗಳ ಕಾರ್ಯದಲ್ಲಿ ಭಾಗಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಧನವ್ಯಯ.
ಮಕರ: ವ್ಯವಹಾರಗಳಲ್ಲಿ ಸಾಧಾರಣ ಲಾಭ, ಚೋರಾಗ್ನಿ ಭೀತಿ, ವಿಪರೀತ ಹಣ ವ್ಯಯ, ಕೆಲಸ ಕಾರ್ಯಗಳಲ್ಲಿ ವಿಳಂಬ.
ಕುಂಭ: ವಿವಾಹಯೋಗ, ಅಧಿಕವಾದ ಖರ್ಚು, ಶತ್ರುಗಳ ಭಯ, ಕೆಲಸಗಳಲ್ಲಿ ಅಪಜಯ.
ಮೀನ: ಪಾಪ ಕಾರ್ಯಗಳಲ್ಲಿ ಆಸಕ್ತಿ, ದುಷ್ಟಬುದ್ಧಿ, ಅಕಾಲ ಭೋಜನ,.
