ಮೇಷ: ಸ್ವಂತ ಉದ್ಯಮದವರಿಗೆ ಅಧಿಕ ಲಾಭ, ಶುಭಕಾರ್ಯಗಳಲ್ಲಿ ಭಾಗಿ, ಬಂಧುಗಳ ಆಗಮನ, ಸುಖ ಭೋಜನ.
ವೃಷಭ: ಮೌನವಾಗಿರಿ, ಬ್ರಾತೃಗಳಿಂದ ತೊಂದರೆ, ಸ್ಥಳ ಬದಲಾವಣೆ, ಸ್ಥಿರಾಸ್ತಿ ಪ್ರಾಪ್ತಿ, ಕಾರ್ಯ ವಿಘಾತ.
ಮಿಥುನ: ಹಿರಿಯರ ಮಾತಿಗೆ ಬೆಲೆ ಕೊಡಿ, ಮುಂಗೋಪ ಸ್ವಭಾವ, ಪಾಲುದಾರರು ದೂರ ಹೋಗುತ್ತಾರೆ.
ಕಟಕ: ಯತ್ನ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಧನಲಾಭ,ಸ್ತ್ರೀ ಲಾಭ, ಚಿನ್ನ ಬೆಳ್ಳಿ ವ್ಯಾಪಾರಿಗಳಿಗೆ ಉತ್ತಮ ಲಾಭ.
ಸಿಂಹ: ದ್ರವ್ಯಲಾಭ, ದುಃಖದಾಯಕ ಪ್ರಸಂಗಗಳು, ರೋಗಭಾದೆ, ಪರರಿಗೆ ಸಹಾಯ ಮಾಡುವಿರಿ, ಮನಃಶಾಂತಿ.
ಕನ್ಯಾ: ರಾಜಕೀಯ ಕ್ಷೇತ್ರಗಳಲ್ಲಿ ಹೆಸರು ಮಾಡುವಿರಿ, ಮನಃಶಾಂತಿ, ನೌಕರಿಯಲ್ಲಿ ಸಹೋದ್ಯೋಗಿಗಳ ಬೆಂಬಲ.
ತುಲಾ: ಮಹಿಳೆಯರಿಗೆ ಉತ್ತಮ, ನಾನಾ ರೀತಿಯ ಸಂಪಾದನೆ, ಹಿತೈಷಿಗಳ ಸಲಹೆ, ಶ್ರದ್ಧೆ ಹಾಗೂ ಶ್ರಮಕ್ಕೆ ತಕ್ಕ ಫಲ.
ವೃಶ್ಚಿಕ: ನೀವಾಡುವ ಮಾತಿನಿಂದ ಗೌರವ, ಸ್ನೇಹಿತರ ಸಕಾರಾತ್ಮಕ ಸಲಹೆಗಳಿಗೆ ಮುನ್ನಣೆ, ಸುಖ ಭೋಜನ.
ಧನಸ್ಸು: ಮಾತಿನ ಮೇಲೆ ಹಿಡಿತವಿರಲಿ, ಅನ್ಯರಿಗೆ ಉಪಕಾರ ಮಾಡುವಿರಿ, ಅಧಿಕ ತಿರುಗಾಟ, ಋಣ ವಿಮೋಚನೆ.
ಮಕರ: ಉದ್ಯೋಗದಲ್ಲಿ ಹೆಚ್ಚು ಜವಾಬ್ದಾರಿ, ಸ್ತ್ರೀಯರಿಗೆ ಲಾಭ, ಮನಃಶಾಂತಿ, ಸ್ವಯಂಕೃತ ಅಪರಾಧ, ಹಣಕಾಸು ಮುಗ್ಗಟ್ಟು.
ಕುಂಭ: ಗೆಳೆಯರಿಂದ ಸಹಾಯ, ಅತಿಯಾದ ಕೋಪ, ಚೋರಭಯ,ತಾಳ್ಮೆ ಅಗತ್ಯ, ಹಣಕಾಸು ಮುಗ್ಗಟ್ಟು, ಅಲ್ಪ ಲಾಭ.
ಮೀನ: ಮಾನಸಿಕ ಕಿರಿಕಿರಿ, ಚಂಚಲ ಸ್ವಭಾವ, ಹೇಳಿಕೆ ಮಾತನ್ನ ಕೇಳಬೇಡಿ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…