Featured

22-12-2021 : ಇಂದಿನ ದಿನ ಭವಿಷ್ಯ -Vishwanews24

22-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಷೇರು ವ್ಯವಹಾರದಲ್ಲಿ ನಷ್ಟ, ಪಿತ್ರಾರ್ಜಿತ ಆಸ್ತಿ ಪ್ರಾಪ್ತಿ, ಸುಖ ಭೋಜನ, ನೀವಾಡುವ ಮಾತಿನಿಂದ ಅನರ್ಥ.

ವೃಷಭ: ದೇವತಾ ಕಾರ್ಯಗಳಲ್ಲಿ ಒಲವು, ಸೈಟ್ ಖರೀದಿಸುವ ಸಾಧ್ಯತೆ, ವಾಹನ ಖರೀದಿ, ಸಾಕುಪ್ರಾಣಿಗಳ ತೊಂದರೆ.

ಮಿಥುನ: ಸ್ತ್ರೀಯರಿಗೆ ನಮ್ಮದಿ, ಕುತಂತ್ರದಿಂದ ಹಣ ಸಂಪಾದನೆ, ಚೋರಭಯ, ಅಧಿಕ ಕೋಪ, ವೃಥಾ ತಿರುಗಾಟ, ಆರೋಗ್ಯದಲ್ಲಿ ಏರುಪೇರು.

ಕಟಕ: ಕೃಷಿಕರಿಗೆ ಲಾಭ, ಅಲ್ಪ ಕಾರ್ಯಸಿದ್ದಿ, ಪ್ರೀತಿ ಸಮಾಗಮ, ಅಮೂಲ್ಯ ವಸ್ತು ಕಳೆದುಕೊಳ್ಳುವಿರಿ, ನೌಕರಿಯಲ್ಲಿ ತೊಂದರೆ.

ಸಿಂಹ: ಪರರಿಂದ ತೊಂದರೆ, ಶರೀರದಲ್ಲಿ ಅತಿಯಾದ ಆಯಸ್ಸು, ಮೆಡಿಕಲ್ ಕ್ಷೇತ್ರದವರಿಗೆ ಅನುಕೂಲ, ಬಾಕಿ ಹಣ ಕೈಸೇರುವುದು.

ಕನ್ಯಾ: ಅನಗತ್ಯ ಖರ್ಚು ಮಾಡುವಿರಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಾನಸಿಕ ನೆಮ್ಮದಿ, ಸ್ತ್ರೀಸೌಖ್ಯ, ಅಪರಿಚಿತರಿಂದ ಕಲಹ.

ತುಲಾ: ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಆತ್ಮೀಯರ ಭೇಟಿ, ಮಹಿಳೆಯರಿಗೆ ವಿಶೇಷ ಲಾಭ, ಧಾನ ಧರ್ಮದಲ್ಲಿ ಆಸಕ್ತಿ.

ವೃಶ್ಚಿಕ: ಪತ್ರ ವ್ಯವಹಾರಗಳಲ್ಲಿ ಲಾಭ, ಪರಸ್ಥಳ ವಾಸ, ಮಾತಿನ ಚಕಮುಕಿ, ಸೇವಕರಿಂದ ತೊಂದರೆ, ಹಣಕಾಸು ಅಡಚಣೆ, ಸಲ್ಲದ ಅಪವಾದ.

ಧನಸ್ಸು: ವೈವಾಹಿಕ ಜೀವನದಲ್ಲಿ ನೆಮ್ಮದಿ, ಹಿರಿಯರಿಂದ ಬೋಧನೆ, ಉದ್ಯೋಗದಲ್ಲಿ ಕಿರಿ-ಕಿರಿ, ಹಿತಶತ್ರುಗಳಿಂದ ತೊಂದರೆ.

ಮಕರ: ಅನ್ಯ ಜನರಲ್ಲಿ ವೈಮನಸ್ಸು, ಟ್ರಾವೆಲ್ಸ್ ನವರಿಗೆ ಲಾಭ, ಆತ್ಮೀಯರಲ್ಲಿ ವಿರೋಧ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.

ಕುಂಭ: ದೂರ ಪ್ರಯಾಣ, ಸ್ನೇಹಿತರಿಂದ ಸಹಾಯ, ಪ್ರಿಯ ಜನರ ಭೇಟಿ, ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ, ಹೆತ್ತವರಲ್ಲಿ ಪ್ರೀತಿ-ವಾತ್ಸಲ್ಯ, ಆಕಸ್ಮಿಕ ಧನಲಾಭ.

ಮೀನ: ಪುಣ್ಯಕ್ಷೇತ್ರ ದರ್ಶನ, ದಾಯಾದಿಗಳ ಕಲಹ, ಮಿತ್ರರಿಂದ ನಂಬಿಕೆ ದ್ರೋಹ, ಮನಸ್ಸಿಗೆ ನಾನಾರೀತಿಯ ಚಿಂತೆ, ರಾಜ ವಿರೋಧ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago