Featured

23-02-2022 : ಇಂದಿನ ದಿನ ಭವಿಷ್ಯ -Vishwanews24

23-02-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳ ಬಗ್ಗೆ ಕಾಳಜಿ ವಹಿಸಿ, ಪತಿ ಪತ್ನಿಯರಲ್ಲಿ ಸಂತೋಷ, ಶತ್ರು ಬಾಧೆ, ಕುಟುಂಬ ಸೌಖ್ಯ, ಆರೋಗ್ಯದಲ್ಲಿ ಏರುಪೇರು.

ವೃಷಭ: ಉದ್ಯೋಗ ಕಿರಿಕಿರಿ, ಚಂಚಲ ಮನಸ್ಸು, ಅಕಾಲ ಭೋಜನ, ಮನಕ್ಲೇಷ, ಸಾಲದಿಂದ ಮುಕ್ತಿ.

ಮಿಥುನ: ಯತ್ನ ಕಾರ್ಯಗಳಲ್ಲಿ ಜಯ, ಸ್ತ್ರೀಯರಿಗೆ ಆಭರಣ ಪ್ರಾಪ್ತಿ, ಭೂಲಾಭ, ಬಂಧುಗಳ ಭೇಟಿ, ಪುಣ್ಯಕ್ಷೇತ್ರ ದರ್ಶನ.

ಕಟಕ: ಸ್ಥಳ ಬದಲಾವಣೆ, ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ವಿಪರೀತ ಖರ್ಚು, ರಿಯಲ್ ಎಸ್ಟೇಟ್‍ನವರಿಗೆ ಲಾಭ.

ಸಿಂಹ: ವ್ಯಾಪಾರ-ವ್ಯವಹಾರಗಳಲ್ಲಿ ಲಾಭ, ವಿವಾಹ ಯೋಗ, ಅಲ್ಪ ಆದಾಯ, ದೇವತಾ ಕಾರ್ಯಗಳಲ್ಲಿ ಭಾಗಿ.

ಕನ್ಯಾ: ವಾದ-ವಿವಾದಗಳಲ್ಲಿ ಜಯ, ಪ್ರಭಾವಿ ವ್ಯಕ್ತಿಗಳ ಭೇಟಿ, ಮನಃಶಾಂತಿ, ಸಮಾಜದಲ್ಲಿ ಗೌರವ.

ತುಲಾ: ಅಲ್ಪ ಕಾರ್ಯಸಿದ್ದಿ, ಮಿತ್ರರಿಂದ ತೊಂದರೆ, ಮನಸ್ಸಿನಲ್ಲಿ ಭಯ ಭೀತಿ, ಯಾರನ್ನು ಹೆಚ್ಚಾಗಿ ನಂಬಬೇಡಿ.

ವೃಶ್ಚಿಕ: ಮನಸ್ಸಿನ ಹತೋಟಿ ಕಳೆದುಕೊಳ್ಳುವಿರಿ, ಮಾತಿನ ಚಕಮುಖಿ, ಹಿತಶತ್ರುಗಳಿಂದ ತೊಂದರೆ.

ಧನಸ್ಸು: ಪೂಜಾ ಕಾರ್ಯಗಳಲ್ಲಿ ಭಾಗಿ, ಎಷ್ಟೇ ಕಷ್ಟ ಬಂದರೂ ಮುನ್ನುಗ್ಗುವ ಚೈತನ್ಯ, ದಾಂಪತ್ಯದಲ್ಲಿ ಅನ್ಯೂನ್ಯತೆ.

ಮಕರ: ದುರಾಲೋಚನೆ, ದುಷ್ಟ ಚಿಂತೆ, ಹೇಳಿಕೆ ಮಾತನ್ನು ಕೇಳುವ ಸಂಭವ, ಚಂಚಲ ಮನಸ್ಸು, ಅನಾರೋಗ್ಯ.

ಕುಂಭ: ಗುರುಗಳ ಭೇಟಿ ಮಾಡುವ ಸಾಧ್ಯತೆ, ಧನಲಾಭ, ನಂಬಿಕೆ ದ್ರೋಹ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.

ಮೀನ: ತಾಳ್ಮೆಯಿಂದ ವರ್ತಿಸಿ, ಅಮೂಲ್ಯ ವಸ್ತುಗಳ ಖರೀದಿ, ವಿಪರೀತ ಖರ್ಚು, ಆದಾಯಕ್ಕಿಂತ ಖರ್ಚು ಜಾಸ್ತಿ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

22 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago