23-04-2022 : ಇಂದಿನ ದಿನ ಭವಿಷ್ಯ -Vishwanews24
23-04-2022 : ಇಂದಿನ ದಿನ ಭವಿಷ್ಯ -Vishwanews24
ಮೇಷ: ಮಕ್ಕಳಿಂದ ಅನುಕೂಲ, ಉತ್ತಮ ಹೆಸರಿನ ಆಲೋಚನೆ, ಉದ್ಯೋಗದಲ್ಲಿ ನಿರಾಸಕ್ತಿ, ಮಾಟ ಮಂತ್ರ ತಂತ್ರದ ಭೀತಿ, ಅನಾರೋಗ್ಯ.
ವೃಷಭ: ತಾಯಿಯಿಂದ ಸಹಕಾರ, ವೈರಾಗ್ಯದ ಭಾವ, ಸ್ಥಿರಾಸ್ತಿ ವಾಹನ ಯೋಗ, ದೈವ ಕಾರ್ಯಗಳು, ಸರ್ಕಾರದಿಂದ ಅನುಕೂಲ, ವಯೋವೃದ್ಧರಿಂದ ಸಹಾಯ, ಕೃಷಿಕರಿಗೆ ಅನುಕೂಲ.
ಮಿಥುನ: ಅನಗತ್ಯ ಪ್ರಯಾಣ, ಕಾರ್ಯಜಯ, ಅನಾರೋಗ್ಯ, ನೆರೆಹೊರೆಯವರೊಂದಿಗೆ ಮನಸ್ತಾಪ, ಉದ್ಯೋಗ ಬದಲಾವಣೆ ಆಲೋಚನೆ, ಆಯುಷ್ಯದ ಭೀತಿ.
ಕಟಕ: ಆರ್ಥಿಕ ಅನುಕೂಲ, ಸ್ವಯಂಕೃತ ಅಪರಾಧಗಳು, ದಾಂಪತ್ಯದಲ್ಲಿ ನಿರಾಸಕ್ತಿ, ಆತುರ, ಅಧಿಕ ಕೋಪ, ದುಡುಕಿನ ಮಾತು, ಕಣ್ಣಿನಲ್ಲಿ ಸಮಸ್ಯೆ, ವ್ಯಾಪಾರ ವೃದ್ಧಿ.
ಸಿಂಹ: ಸೋಮಾರಿತನದಿಂದ ಅವಕಾಶ ವಂಚಿತ, ದೀರ್ಘಕಾಲದ ಅನಾರೋಗ್ಯದ ಚಿಂತೆ, ವೃತ್ತಿ ಪ್ರವೃತ್ತಿಯಲ್ಲಿ ಏರಿಳಿತ, ಸ್ವಾಭಿಮಾನದ ದಿನ, ಸ್ವತಂತ್ರ ನಿರ್ಧಾರಗಳಿಂದ ಪ್ರಗತಿ, ಅನಾರೋಗ್ಯ.
ಕನ್ಯಾ: ದೇವತಾಕಾರ್ಯಗಳಿಗೆ ಖರ್ಚುಗಳು, ಗುಪ್ತ ಮಾರ್ಗದಿಂದ ಕಾರ್ಯಾ ಜಯ, ದೂರ ಪ್ರಯಾಣದ ಯೋಚನೆ, ಪರಸ್ಥಳ ವಾಸ, ಧ್ಯಾತ್ಮದ ಆಲೋಚನೆಗಳು, ದುಸ್ವಪ್ನಗಳು ನಿದ್ರಾಭಂಗ.
ತುಲಾ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಲಾಭದ ಪ್ರಮಾಣ ಅಧಿಕ, ಮಕ್ಕಳಿಂದ ಆರ್ಥಿಕ ಸಹಾಯ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಆತ್ಮಗೌರವಕ್ಕೆ ಧಕ್ಕೆ.
ವೃಶ್ಚಿಕ: ಉದ್ಯೋಗದಲ್ಲಿ ನಿರಾಸಕ್ತಿ, ಉದ್ಯಮದಲ್ಲಿ ಪ್ರಗತಿ, ಪವಿತ್ರ ಯಾತ್ರಾಸ್ಥಳಕ್ಕೆ ಭೇಟಿ, ಸಮಾಜ ಸೇವೆಯಲ್ಲಿ ತೊಡಗುವಿರಿ, ಹಿರಿಯರ ಆಶೀರ್ವಾದ ಪಡೆಯುವಿರಿ.
ಧನಸ್ಸು: ದೂರ ಪ್ರಯಾಣ, ತಂದೆ ಆರೋಗ್ಯ ವ್ಯತ್ಯಾಸ, ಆಧ್ಯಾತ್ಮಿಕ ಚಿಂತನೆಗಳು, ಗುಪ್ತ ಮಾರ್ಗಗಳಿಂದ ಆಪತ್ತು, ಪೂಜೆಗಳಲ್ಲಿ ಅಪಚಾರ, ಅನಾರೋಗ್ಯ.
ಮಕರ: ಗುಪ್ತ ಮಾರ್ಗಗಳಿಂದ ಆಪತ್ತು, ಆಲಸ್ಯತನದಿಂದ ಸಮಸ್ಯೆ, ದುರ್ಘಟನೆಗಳ ನೆನಪು, ಸೋಲು ನಷ್ಟ ನಿರಾಸೆಗಳು, ಅನಿರೀಕ್ಷಿತ ಧನಾಗಮನ,
ಕುಂಭ: ದಾಂಪತ್ಯದಲ್ಲಿ ಬೇಸರ, ಪಾಲುದಾರಿಕೆಯ ಮನಸ್ತಾಪ, ವೈವಾಹಿಕ ಜೀವನದ ಚಿಂತೆ, ಪ್ರೀತಿ-ಪ್ರೇಮದಲ್ಲಿ ಸೋಲು, ಅಗೋಚರ ವಿಷಯದ ಚಿಂತೆ, .
ಮೀನ: ಹಿತ ಶತ್ರುಗಳ ಕಾಟ, ದಾಂಪತ್ಯ ಸೌಖ್ಯದಿಂದ ಅಂತರ, ತಾಯಿಯ ಬಂಧುಗಳಿಂದ ಸಮಸ್ಯೆಗಳು, ಅನಾರೋಗ್ಯ, ಸಾಲದ ಚಿಂತೆ,
