Featured

23-06-2021 : ಇಂದಿನ ದಿನ ಭವಿಷ್ಯ -Vishwanews24

23-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ:- ಮಾನಸಿಕ ದೃಢತೆಯನ್ನು ಸಂಪಾದಿಸಿಕೊಳ್ಳಿ. ನಿಮ್ಮ ಎಲ್ಲಾ ಕಾರ್ಯಗಳು ಭಗವಂತನ ಅನುಗ್ರಹದಿಂದ ಸುಲಲಿತವಾಗುವವು.

ವೃಷಭ:- ನಿಮ್ಮಲ್ಲಿ ಕೆಲವರು ಬೆಲೆಬಾಳುವ ವಸ್ತುಗಳ ಖರೀದಿಗೆ ಮುಂದಾಗುವರು. ಮನೆಯಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಗಳು ನಿಮಗೆ ತೃಪ್ತಿ ನೀಡುವವು.

ಮಿಥುನ:- ಗುರು ಹಿರಿಯರ ಆಶೀರ್ವಾದವಿದೆಯೆಂದು ನಿಮ್ಮ ಕೆಲಸ ಕಾರ್ಯಗಳಲ್ಲಿ ಹೆಚ್ಚಿನ ದುರಾಸೆ ಅಭಿವ್ಯಕ್ತಿಗೊಳಿಸುವುದು ಸೂಕ್ತವಲ್ಲ.

ಕಟಕ:- ಕೆಲವು ವಿಚಾರಗಳ ಬಗ್ಗೆ ನೀವು ಹೆಚ್ಚು ಭಾವುಕರಾಗುವಿರಿ. ಆದರೆ ತೀರ ಭಾವುಕತೆಯಿಂದ ವ್ಯವಹರಿಸುವಾಗ ವೈಫಲ್ಯ ಸಂಭವಿಸುವ ಸಾಧ್ಯತೆ ಇದೆ..

ಸಿಂಹ:- ಬಹಳ ದಿನಗಳಿಂದ ದೊಡ್ಡ ರೂಪದಲ್ಲಿ ತಲೆ ತಿನ್ನುತ್ತಿದ್ದ ಸಮಸ್ಯೆಗೊಂದು ಪರಿಹಾರ ದೊರೆಯಲಿದೆ. ಬರಲಿರುವ ಕಷ್ಟಗಳು ಕೂಡಾ ಶೀಘ್ರದಲ್ಲಿಯೇ ಮಂಜುಗಡ್ಡೆಯಂತೆ ಕರಗಿ ಹೋಗುವವು.

ಕನ್ಯಾ:- ಆಸ್ತಿ ಮಾರಿ ಬಂದ ಹೆಚ್ಚುವರಿ ಲಾಭವನ್ನು ಒಂದು ಸುರಕ್ಷಿತ ಸಂಸ್ಥೆಯಲ್ಲಿ ತೊಡಗಿಸಿ, ಇಲ್ಲವೆ ಮತ್ತೊಂದು ಸ್ಥಿರಾಸ್ತಿಯ ಖರೀದಿ ಬಗ್ಗೆ ಚಿಂತಿಸುವುದು ಒಳ್ಳೆಯದು.

ತುಲಾ:- ಕುಟುಂಬದ ಬಗೆಗಿನ ಜವಾಬ್ದಾರಿಗಳನ್ನು ನಿರ್ವಹಿಸಲು ಮರೆಯದಿರಿ. ಕೇವಲ ತನ್ನ ಹೆಂಡತಿ ಮತ್ತು ಮಕ್ಕಳು ಕ್ಷೇಮವಾಗಿದ್ದರೆ ಸಾಕು ಎಂದು ಸಂಕುಚಿತ ಮನೋಭಾವನೆಯಿಂದ ಹೊರಬಂದು ಹೆತ್ತ ತಂದೆ ತಾಯಿಯರ ಹಾಗೂ ಒಡಹುಟ್ಟಿದವರ ಯೋಗಕ್ಷೇಮ ವಿಚಾರಿಸಿ.

ವೃಶ್ಚಿಕ:- ಗ್ರಹಗಳ ಸಂಚಾರದ ಕ್ರೂರತೆಯಿಂದಾಗಿ ಜೀವನದಲ್ಲಿ ಮುಂದೆ ಹೇಗೆ ಎಂದು ಚಿಂತಿತರಾಗುವಿರಿ.

ಧನಸ್ಸು:- ತಪ್ಪು ಮಾಹಿತಿ ನೀಡುವವರ ಬಗ್ಗೆ ಎಚ್ಚರವಿರಲಿ. ನಿಮ್ಮ ಗುರಿಯು ಬಾಣದಂತೆ ನೇರವಾಗಿರಲಿ.

ಮಕರ:- ಬಾಳಸಂಗಾತಿ ಅಥವಾ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಸೂಕ್ತ ಗಮನ ನೀಡಿ. ಮಹತ್ತರ ಕೆಲಸವನ್ನು ಮುಂದೂಡುವುದು ಒಳಿತು.

ಕುಂಭ:- ಹೊಸ ಹೊಸ ಸಂಬಂಧಗಳು ನಿಮ್ಮನ್ನು ಕೈಬೀಸಿ ಕರೆಯಲಿವೆ. ಹೊಸ ಹೂಡಿಕೆಗಳು ಲಾಭದಾಯಕವಾದ್ದರಿಂದ ವಿವಿಧ ಕ್ಷೇತ್ರಗಳಲ್ಲಿ ಹಣ ಹೂಡಿಕೆ ಮಾಡಬಹುದಾಗಿದೆ.

ಮೀನ:- ಎಲ್ಲಾ ಸಂಪತ್ತು ಇದ್ದರೂ ಆರೋಗ್ಯ ಸಂಪತ್ತು ಇಲ್ಲದಿದ್ದರೆ ಯಾವುದನ್ನು ಮನಃಪೂರ್ವಕವಾಗಿ ಅನುಭವಿಸಲು ಆಗುವುದಿಲ್ಲ. ಹಾಗಾಗಿ ನಿಮ್ಮ ವೈಯಕ್ತಿಕ ಆರೋಗ್ಯದ ಕಡೆ ಗಮನ ಕೊಡಿ. ಕುಲದೇವರನ್ನು ಪ್ರಾರ್ಥಿಸಿ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago