Featured

23-12-2021 : ಇಂದಿನ ದಿನ ಭವಿಷ್ಯ -Vishwanews24

23-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಆರ್ಥಿಕವಾಗಿ ಅನುಕೂಲ, ಆರೋಗ್ಯ ಸಮಸ್ಯೆ ಬಾಧಿಸುವುದು, ಮಾನಸಿಕವಾಗಿ ನೋವು

ವೃಷಭ: ಅಧಿಕ ಖರ್ಚು, ಮಿತ್ರರೊಂದಿಗೆ ಮೋಜು-ಮಸ್ತಿ, ಪತ್ರ ವ್ಯವಹಾರ, ನೆರೆಹೊರೆಯವರಿಂದ ಅನುಕೂಲ.

ಮಿಥುನ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ವಂತ ವ್ಯವಹಾರದಲ್ಲಿ ಪ್ರಗತಿ, ಮಿತ್ರರಿಂದ ಉದ್ಯೋಗ ಲಾಭ.

ಕಟಕ: ಅಧಿಕ ಖರ್ಚು, ಉದ್ಯೋಗ ನಷ್ಟ, ನಿದ್ರಾಭಂಗ.

ಸಿಂಹ: ದೂರ ಪ್ರಯಾಣ, ಪ್ರಯಾಣದಲ್ಲಿ ವಸ್ತುಗಳು ಕಳವು, ತಂದೆ ಮಕ್ಕಳಲ್ಲಿ ಮನಸ್ತಾಪ, ಮಾನ ಅಪಮಾನಗಳು, ಗೌರವಕ್ಕೆ ಧಕ್ಕೆ.

ಕನ್ಯಾ: ಅನಿರೀಕ್ಷಿತ ಸ್ನೇಹಿತರ ಭೇಟಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಪಾಲುದಾರಿಕೆಯಲ್ಲಿ ಅನುಕೂಲ.

ತುಲಾ: ಮಹಿಳೆಯರಿಂದ ನೋವು, ದಾಂಪತ್ಯದಲ್ಲಿ ವೈಮನಸ್ಸು, ನಿದ್ರಾಭಂಗ ಭವಿಷ್ಯದ ಚಿಂತೆ.

ವೃಶ್ಚಿಕ:ಋಣ ರೋಗ ಬಾಧೆಗಳಿಂದ ಮುಕ್ತಿ, ಉದ್ಯೋಗ ಒತ್ತಡ, ಸೌಂದರ್ಯವರ್ಧಕ ವಸ್ತುಗಳ ಖರೀದಿ, ಅಧಿಕ ನಷ್ಟ.

ಧನಸು: ಸಾಲದ ಚಿಂತೆ, ಸ್ಥಿರಾಸ್ತಿ ಅಥವಾ ವಾಹನದ ಮೇಲೆ ಸಾಲ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ತಂದೆಯಿಂದ ಲಾಭ.

ಮಕರ: ಪಾಲುದಾರಿಕೆಯಲ್ಲಿ ಮನಸ್ತಾಪ, ಪ್ರಯಾಣದಲ್ಲಿ ಅಡೆತಡೆ, ಉದ್ಯೋಗ ಮತ್ತು ಸ್ಥಳ ಬದಲಾವಣೆ.

ಕುಂಭ: ಪ್ರೀತಿ-ಪ್ರೇಮದ ವಿಷಯಗಳಲ್ಲಿ ಸಮಸ್ಯೆ, ದಾಂಪತ್ಯದಲ್ಲಿ ಅಹಂಭಾವ, ಸ್ನೇಹಿತರಿಂದ ನೆರವು.

ಮೀನ: ಮಕ್ಕಳ ನಡವಳಿಕೆಯಲ್ಲಿ ಸಂಶಯ, ದರ್ಪದ ಮಾತಿನಿಂದ ಶತ್ರು ಅಧಿಕ, ವಾಹನಗಳಿಂದ ತೊಂದರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago