ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ಆರಂಭಿಸಿದ್ದು, ಜು.27ರಂದು ಸಂಭವಿಸಲಿರುವ ಚಂದ್ರ ಗ್ರಹಣದ ನಂತರ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಬಿಜೆಪಿ ಕಾರ್ಯಕರ್ತರ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 24 ಲೋಕಸಭಾ ಕ್ಷೇತ್ರದಲ್ಲಿಗೆಲ್ಲುವುದು ಪಕ್ಷದ ಗುರಿ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಬೇಕು. ಇದಕ್ಕಾಗಿ ಎಲ್ಲ ಕಾರ್ಯತಂತ್ರ ರೂಪಿಸಲಾಗುವುದು ಎಂದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…