ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ 24 ಗಂಟೆ ಕಾಲ ಪ್ರಚಾರ ನಡೆಸುವುದಕ್ಕೆ ನಿಷೇಧ ಹೇರಿ ಚುನಾವಣಾ ಆಯೋಗ ನಿಷೇಧ ಹೇರಿದ್ದು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಮತಾ ಬ್ಯಾನರ್ಜಿ ಅವರು ಇದು ‘ಅಸಾಂವಿಧಾನಿಕ’ ಎಂದು ಹೇಳಿ ಕೋಲ್ಕತ್ತದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದ್ದಾರೆ.
ವೀಲ್‌ಚೇರ್‌ನಲ್ಲಿಯೇ ಬೆಳಗ್ಗೆ 11.40ರ ಹೊತ್ತಿಗೆ ಮಹಾತ್ಮ ಗಾಂಧಿ ಪ್ರತಿಮೆ ಎದುರು ಬಂದಿರುವ ಮಮತಾ ಅವರು, ಒಬ್ಬರೇ ಧರಣಿ ನಡೆಸಿದ್ದಾರೆ. ಅವರೊಂದಿಗೆ ಯಾವುದೇ ಟಿಎಂಸಿಯ ಕಾರ್ಯಕರ್ತತರು ಇರಲಿಲ್ಲ. ಆದರೆ ಚುನಾವಣಾ ಆಯೋಗದ ಕ್ರಮವನ್ನು ಖಂಡಿಸಿರುವ ತೃಣಮೂಲ ಕಾಂಗ್ರೆಸ್ ‘ಪ್ರಜಾಪ್ರಭುತ್ವದ ಕರಾಳ ದಿನ’ ಎಂದು ಹೇಳಿದೆ.
ಕೇಂದ್ರ ಭದ್ರತಾ ಪಡೆಗಳ ವಿರುದ್ಧವಾಗಿ ಹಾಗೂ ಧರ್ಮಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಚುನಾವಣಾ ಆಯೋಗವು 24 ಗಂಟೆ ಕಾಲ ದೀದಿ ಪ್ರಚಾರ ನಡೆಸುವುದಕ್ಕೆ ನಿಷೇಧ ಹೇರಿದೆ. ಸೋಮವಾರ ರಾತ್ರಿ 8ರಿಂದ ಮಂಗಳವಾರ ರಾತ್ರಿ 8ರವರೆಗೆ ನಿಷೇಧ ಜಾರಿಯಲ್ಲಿ ಇರಲಿದೆ.
ಕಾಸರಗೋಡು : ಮೀನುಗಾರಿಕೆ ಸಂದರ್ಭ ಸಿಡಿಲು ಬಡಿದು ಮೀನುಗಾರ ಸಾವು -Vishwanews24
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…