Featured

24-06-2021 : ಇಂದಿನ ದಿನ ಭವಿಷ್ಯ -Vishwanews24

24-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ತಾಯಿಯಿಂದ ಲಾಭ, ಮಿತ್ರರಿಂದ ಮೋಸ, ಪ್ರಯಾಣದಲ್ಲಿ ಸಮಸ್ಯೆ, ದುಶ್ಚಟಗಳು ಅಧಿಕ.

ವೃಷಭ: ಪ್ರಯಾಣದಲ್ಲಿ ಅಡೆತಡೆ, ಆಕಸ್ಮಿಕ ಧನಾಗಮನ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ,  ವಾಹನಗಳಿಂದ ಪೆಟ್ಟು.

ಮಿಥುನ: ಅಧಿಕ ಧನ ನಷ್ಟ, ಬಂಧು ಬಾಂಧವರಿಂದ ನಿಂದನೆ, ಸ್ವಂತ ಉದ್ಯಮ ವ್ಯವಹಾರ ಕ್ಷೇತ್ರದಲ್ಲಿ ಅಭಿವೃದ್ಧಿ.

ಕಟಕ: ಸ್ವಯಂಕೃತ ಅಪರಾಧಗಳಿಂದ ಆರ್ಥಿಕ ಸಂಕಷ್ಟ, ಬಂಧು ಬಾಂಧವರಿಂದ ಸಮಸ್ಯೆ, ಅನಾರೋಗ್ಯ ಸಮಸ್ಯೆ, .

ಸಿಂಹ: ಮನೆಯಲ್ಲಿ ಬೇಸರದ ವಾತಾವರಣ, ನಿದ್ರಾಭಂಗ, ಮಿತ್ರರಿಂದ ತೊಂದರೆ, ಆರ್ಥಿಕ ಸಮಸ್ಯೆ.

ಕನ್ಯಾ: ಆತುರದ ನಿರ್ಧಾರದಿಂದ ನಷ್ಟ, ಮಾನಸಿಕ ಚಿಂತೆ, ಸೇವಕರ ಮತ್ತು ಕಾರ್ಮಿಕರ ಸಮಸ್ಯೆ,

ತುಲಾ: ಉದ್ಯೋಗನಿಮಿತ್ತ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಅಧಿಕ ಖರ್ಚು,  ಭಾವನಾತ್ಮಕ ಚಿಂತೆ.

ವೃಶ್ಚಿಕ: ತಾಯಿ ಆರೋಗ್ಯದಲ್ಲಿ ವ್ಯತ್ಯಾಸ,  ಮನೆಯ ವಾತಾವರಣದಲ್ಲಿ ಆತಂಕ, ವಾಹನಗಳಿಂದ ತೊಂದರೆ.

ಧನಸ್ಸು: ಆಕಸ್ಮಿಕ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಉದ್ಯೋಗದಲ್ಲಿ ನಿರಾಸಕ್ತಿ, ಭವಿಷ್ಯದ ಬಗ್ಗೆ ಆತಂಕ.

ಮಕರ: ಪಾಲುದಾರಿಕೆಯಲ್ಲಿ ನಷ್ಟ, ಮಾತಿನಿಂದ ಸಮಸ್ಯೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, , ಶತ್ರು ಕಾಟ, ಬಂಧುಗಳಿಂದ ನೋವು.

ಕುಂಭ: ಹವಾಮಾನ ವ್ಯತ್ಯಾಸದಿಂದ ಅನಾರೋಗ್ಯ, ಮಕ್ಕಳಿಂದ ಲಾಭ, ಕ್ರಿಮಿಕೀಟಗಳ ಭಯ.

ಮೀನ: ಅಧಿಕ ಚಿಂತೆ, ಉದ್ಯೋಗದಲ್ಲಿ ಸಮಸ್ಯೆ, ಶತ್ರು ದಮನ, ಕೋರ್ಟ್ ಕೇಸುಗಳಲ್ಲಿ ಜಯ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago