ಮೇಷ: ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾಭ್ಯಾಸದ ಹಂಬಲ, ಶುಭಕಾರ್ಯಗಳ ಯೋಚನೆ,
ವೃಷಭ: ದೂರ ಪ್ರಯಾಣದಲ್ಲಿ ಅಡತಡೆ, ಆಯುಷ್ಯದ ಭೀತಿ, ಆಕಸ್ಮಿಕ ಧನಾಗಮನ, ಸ್ವಯಂಕೃತ ಅಪರಾಧದಿಂದ ಸಂಕಷ್ಟ,
ಮಿಥುನ: ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಭಾವನಾತ್ಮಕ ಚಿಂತನೆ, ದೈಹಿಕ ಅಸಮತೋಲನ, ಪಾಲುದಾರಿಕೆಯಲ್ಲಿ ನಷ್ಟ, ಕುಟುಂಬಸ್ಥರಿಂದ ಆರ್ಥಿಕ ಸಹಾಯ,
ಕಟಕ: ತಾಯಿಯ ಆರೋಗ್ಯ ವ್ಯತ್ಯಾಸ, ದಾಂಪತ್ಯದಲ್ಲಿ ಮನಸ್ತಾಪ, ವ್ಯವಹಾರದಲ್ಲಿ ನಷ್ಟ ಸಾಲದ ಚಿಂತೆಗಳು, ಸ್ಥಿರಾಸ್ತಿ ವಾಹನದಿಂದ ನಷ್ಟ, ಅನಗತ್ಯ ಸಂಬಂಧಗಳಿಂದ ತೊಂದರೆ,
ಸಿಂಹ: ಕಲ್ಪನೆಗಳು ಭಾವನೆಗಳ ಹುಡುಕಾಟ, ಮಕ್ಕಳಿಂದ ಅನುಕೂಲ, ಉದ್ಯೋಗದಲ್ಲಿ ನಷ್ಟದ ಭೀತಿ, ಉದ್ಯೋಗದಲ್ಲಿ ಒತ್ತಡಗಳು,
ಕನ್ಯಾ: ಆರ್ಥಿಕ ಅನುಕೂಲ, ಕೋರ್ಟ್ ಕೇಸುಗಳ ಚಿಂತೆ, ಪ್ರಯಾಣದಲ್ಲಿ ಅನುಕೂಲ, ಧಾರ್ಮಿಕ ಆಚರಣೆಗಳು, ಪವಿತ್ರ ಸ್ಥಳ ಭೇಟಿ,
ತುಲಾ: ವ್ಯವಹಾರದಲ್ಲಿ ಅನುಕೂಲ, ಶುಭಕಾರ್ಯ ಯಶಸ್ಸು, ಆಕಸ್ಮಿಕ ಪ್ರಯಾಣ, ಸ್ತ್ರೀಯರಿಂದ ಅನುಕೂಲ, ಪತ್ರ ವ್ಯವಹಾರದಲ್ಲಿ ಯಶಸ್ಸು,
ವೃಶ್ಚಿಕ: ಪಾಲುದಾರಿಕೆಯಿಂದ ಧನಾಗಮನ, ಸಂಗಾತಿಯಿಂದ ಆರ್ಥಿಕ ಅನುಕೂಲ, ಶುಭ ಕಾರ್ಯದಲ್ಲಿ ಯಶಸ್ಸು, ರತ್ನಾಭರಣ ಖರೀದಿ,
ಧನಸ್ಸು: ಸಾಲದ ಚಿಂತೆಗಳು, ಗೌರವ ಮತ್ತು ಕೀರ್ತಿಯ ಹಂಬಲ, ಅನಾರೋಗ್ಯದಿಂದ ಮುಕ್ತಿ, ಕಾರ್ಯ ಜಯ, ಮಲತಾಯಿ ದೋರಣೆಗಳು,
ಮಕರ: ಭಾವನಾತ್ಮಕ ಸೋಲು, ಪ್ರೀತಿ-ಪ್ರೇಮದಲ್ಲಿ ಹಿನ್ನಡೆ ಮಕ್ಕಳು, ದೂರ ವಿದ್ಯಾಭ್ಯಾಸದಿಂದ ನಿದ್ರಾಭಂಗ, ಅಪಕೀರ್ತಿ ಮತ್ತು ಅಪವಾದಗಳು,
ಕುಂಭ: ಸ್ಥಿರಾಸ್ತಿ ಯೋಗ ಮತ್ತು ಲಾಭ, ವಾಹನ ಅನುಕೂಲ, ತಾಯಿಂದ ಸಹಕಾರ, ವಿದ್ಯಾಭ್ಯಾಸದಲ್ಲಿ ಪ್ರಗತಿ, ವ್ರತ ಆಚರಣೆಯ ಆಲೋಚನೆ,
ಮೀನ: ಉದ್ಯೋಗ ಒತ್ತಡಗಳು, ಧನ ನಷ್ಟಗಳು, ವ್ಯವಹಾರದಲ್ಲಿ ಹಿನ್ನಡೆ, ಅಪಮೃತ್ಯು ಭಯ, ಸೋಲಿನ ಚಿಂತೆ,
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…