Featured

24-12-2021 : ಇಂದಿನ ದಿನ ಭವಿಷ್ಯ -Vishwanews24

24-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಾನಸಿಕ ಆಸೆಗಳು ಈಡೇರುವುದು, ತಂದೆಯ ಬಂಧುಗಳಿಂದ ನಷ್ಟ, ಪುಣ್ಯಕರ್ಮ ಫಲಪ್ರಾಪ್ತಿ.

ವೃಷಭ: ಹತ್ತಿರದ ಪ್ರಯಾಣ, ರಾಜಕೀಯ ವ್ಯಕ್ತಿಗಳ ಭೇಟಿ, ಆಸ್ತಿಯಿಂದ ಲಾಭ.

ಮಿಥುನ: ಧನ ಮತ್ತು ಉದ್ಯೋಗ ನಷ್ಟ, ಕುಟುಂಬದಲ್ಲಿ ವಾಗ್ವಾದಗಳು, ಪತ್ರ ವ್ಯವಹಾರಗಳಿಗೆ ಅನುಕೂಲ.

ಕಟಕ: ಸ್ವಂತ ಉದ್ಯೋಗದವರಿಗೆ ಅನುಕೂಲ, ಧಾರ್ಮಿಕ ಚಿಂತನೆ, ಸರ್ಕಾರಿ ಅಧಿಕಾರಿಗಳಿಂದ ಧನ ನಷ್ಟ, ಯತ್ನ ಕಾರ್ಯಜಯ.

ಸಿಂಹ: ನಷ್ಟದ ಪ್ರಮಾಣ ಅಧಿಕ, ಬಡ್ತಿ ಮತ್ತು ಪ್ರಶಂಸೆ, ತಂದೆಯಿಂದ ಅನುಕೂಲ.

ಕನ್ಯಾ: ಆಸ್ತಿ ನಷ್ಟ, ಅಧಿಕಾರಿಗಳಿಗೆ ನಷ್ಟ, ದಾಂಪತ್ಯ ಸಮಸ್ಯೆ ಅಧಿಕ.

ತುಲಾ: ಉದ್ಯೋಗ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಶತ್ರು ದಮನ, ರೋಗ ಬಾಧೆಗಳಿಂದ ಮುಕ್ತಿ.

ವೃಶ್ಚಿಕ: ಪ್ರಯಾಣ ಮಾಡುವ ಸಂದರ್ಭ, ದೂರ ಪ್ರದೇಶಕ್ಕೆ ತೆರಳುವಿರಿ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ.

ಧನಸು: ಬಹುಮಾನ ರೂಪದಲ್ಲಿ ಹಣ ದೊರಕುವುದು, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮನೆ ವಾತಾವರಣದಲ್ಲಿ ಕಲುಷಿತ, ಆರೋಗ್ಯ ವ್ಯತ್ಯಾಸ.

ಮಕರ: ಶುಭಕಾರ್ಯ ರದ್ದಾಗುವ ಸಂಭವ, ಸ್ವಯಂಕೃತಾಪರಾಧದಿಂದ ಸ್ನೇಹಿತರು ದೂರ, ಉನ್ನತ ಅಧಿಕಾರಿಗಳಿಂದ ಅಂತರ.

ಕುಂಭ: ಪಾಲುದಾರಿಕೆ ವ್ಯವಹಾರಕ್ಕಾಗಿ ಸಾಲ, ದಾಂಪತ್ಯ ಸಮಸ್ಯೆ ಉಲ್ಬಣ, ಮಾತಿನಿಂದ ತೊಂದರೆ.

ಮೀನ: ಗರ್ಭಿಣಿಯರು ಎಚ್ಚರಿಕೆ, ಮನೋರೋಗಗಳ ಅಧಿಕ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

16 hours ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

19 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

20 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

22 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

22 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

1 day ago