Featured

25-04-2022 : ಇಂದಿನ ದಿನ ಭವಿಷ್ಯ -Vishwanews24

25-04-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳಿಂದ ಅನುಕೂಲ, ಉತ್ತಮ ಹೆಸರಿನ ಆಲೋಚನೆ, ಉದ್ಯೋಗದಲ್ಲಿ ನಿರಾಸಕ್ತಿ, ಮಾಟ ಮಂತ್ರ ತಂತ್ರದ ಭೀತಿ, ಅನಾರೋಗ್ಯ.

ವೃಷಭ: ತಾಯಿಯಿಂದ ಸಹಕಾರ, ವೈರಾಗ್ಯದ ಭಾವ, ಸ್ಥಿರಾಸ್ತಿ ವಾಹನ ಯೋಗ, ದೈವ ಕಾರ್ಯಗಳು, ಸರ್ಕಾರದಿಂದ ಅನುಕೂಲ, ವಯೋವೃದ್ಧರಿಂದ ಸಹಾಯ, ಕೃಷಿಕರಿಗೆ ಅನುಕೂಲ.

ಮಿಥುನ: ಅನಗತ್ಯ ಪ್ರಯಾಣ, ಕಾರ್ಯಜಯ, ಅನಾರೋಗ್ಯ, ನೆರೆಹೊರೆಯವರೊಂದಿಗೆ ಮನಸ್ತಾಪ, ಉದ್ಯೋಗ ಬದಲಾವಣೆ ಆಲೋಚನೆ, ಆಯುಷ್ಯದ ಭೀತಿ.

ಕಟಕ: ಆರ್ಥಿಕ ಅನುಕೂಲ, ಸ್ವಯಂಕೃತ ಅಪರಾಧಗಳು, ದಾಂಪತ್ಯದಲ್ಲಿ ನಿರಾಸಕ್ತಿ, ಆತುರ, ಅಧಿಕ ಕೋಪ, ದುಡುಕಿನ ಮಾತು, ಕಣ್ಣಿನಲ್ಲಿ ಸಮಸ್ಯೆ, ವ್ಯಾಪಾರ ವೃದ್ಧಿ.

ಸಿಂಹ: ಸೋಮಾರಿತನದಿಂದ ಅವಕಾಶ ವಂಚಿತ, ದೀರ್ಘಕಾಲದ ಅನಾರೋಗ್ಯದ ಚಿಂತೆ, ವೃತ್ತಿ ಪ್ರವೃತ್ತಿಯಲ್ಲಿ ಏರಿಳಿತ, ಸ್ವಾಭಿಮಾನದ ದಿನ, ಸ್ವತಂತ್ರ ನಿರ್ಧಾರಗಳಿಂದ ಪ್ರಗತಿ, ಅನಾರೋಗ್ಯ.

ಕನ್ಯಾ: ದೇವತಾಕಾರ್ಯಗಳಿಗೆ ಖರ್ಚುಗಳು, ಗುಪ್ತ ಮಾರ್ಗದಿಂದ ಕಾರ್ಯಾ ಜಯ, ದೂರ ಪ್ರಯಾಣದ ಯೋಚನೆ, ಪರಸ್ಥಳ ವಾಸ, ಧ್ಯಾತ್ಮದ ಆಲೋಚನೆಗಳು, ದುಸ್ವಪ್ನಗಳು ನಿದ್ರಾಭಂಗ.

ತುಲಾ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಲಾಭದ ಪ್ರಮಾಣ ಅಧಿಕ, ಮಕ್ಕಳಿಂದ ಆರ್ಥಿಕ ಸಹಾಯ, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಆತ್ಮಗೌರವಕ್ಕೆ ಧಕ್ಕೆ.

ವೃಶ್ಚಿಕ: ಉದ್ಯೋಗದಲ್ಲಿ ನಿರಾಸಕ್ತಿ, ಉದ್ಯಮದಲ್ಲಿ ಪ್ರಗತಿ, ಪವಿತ್ರ ಯಾತ್ರಾಸ್ಥಳಕ್ಕೆ ಭೇಟಿ, ಸಮಾಜ ಸೇವೆಯಲ್ಲಿ ತೊಡಗುವಿರಿ, ಹಿರಿಯರ ಆಶೀರ್ವಾದ ಪಡೆಯುವಿರಿ.

ಧನಸ್ಸು: ದೂರ ಪ್ರಯಾಣ, ತಂದೆ ಆರೋಗ್ಯ ವ್ಯತ್ಯಾಸ, ಆಧ್ಯಾತ್ಮಿಕ ಚಿಂತನೆಗಳು, ಗುಪ್ತ ಮಾರ್ಗಗಳಿಂದ ಆಪತ್ತು, ಪೂಜೆಗಳಲ್ಲಿ ಅಪಚಾರ, ಅನಾರೋಗ್ಯ.

ಮಕರ: ಗುಪ್ತ ಮಾರ್ಗಗಳಿಂದ ಆಪತ್ತು, ಆಲಸ್ಯತನದಿಂದ ಸಮಸ್ಯೆ, ದುರ್ಘಟನೆಗಳ ನೆನಪು, ಸೋಲು ನಷ್ಟ ನಿರಾಸೆಗಳು, ಅನಿರೀಕ್ಷಿತ ಧನಾಗಮನ, ಗುಪ್ತರೋಗ ಮತ್ತು ಸಂಕಟಗಳು.

ಕುಂಭ: ದಾಂಪತ್ಯದಲ್ಲಿ ಬೇಸರ, ಪಾಲುದಾರಿಕೆಯ ಮನಸ್ತಾಪ, ವೈವಾಹಿಕ ಜೀವನದ ಚಿಂತೆ, ಪ್ರೀತಿ-ಪ್ರೇಮದಲ್ಲಿ ಸೋಲು, ಅಗೋಚರ ವಿಷಯದ ಚಿಂತೆ,

ಮೀನ: ಹಿತ ಶತ್ರುಗಳ ಕಾಟ, ದಾಂಪತ್ಯ ಸೌಖ್ಯದಿಂದ ಅಂತರ, ತಾಯಿಯ ಬಂಧುಗಳಿಂದ ಸಮಸ್ಯೆಗಳು, ಅನಾರೋಗ್ಯ, ಸಾಲದ ಚಿಂತೆ,

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ’ ವಜ್ರಾಭರಣ ಅನಾವರಣ -vishwanews24

ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…

9 hours ago

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

12 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

12 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

14 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

14 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

17 hours ago