25-12-2021 : ಇಂದಿನ ದಿನ ಭವಿಷ್ಯ -Vishwanews24

Featured, ರಾಜ್ಯ ನ್ಯೂಸ್

25-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಅಧಿಕ ಧನ ಸಂಪಾದನೆ, ಸಂಗಾತಿಯೊಡನೆ ಉತ್ತಮ ಬಾಂಧವ್ಯ, ಆರ್ಥಿಕ ಸಹಾಯ ಮತ್ತು ಅನುಕೂಲ

ವೃಷಭ: ಪತ್ರ ವ್ಯವಹಾರ ಸಂಭವ, ಉದ್ಯೋಗ ಲಭಿಸಿ ನೆಮ್ಮದಿ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ

ಮಿಥುನ: ದುಶ್ಚಟಗಳಿಗೆ ಬಲಿ, ಸ್ನೇಹಿತರ ದರ್ಪ, ಆರ್ಥಿಕ ಸಹಾಯ

ಕಟಕ: ಆಸ್ತಿ ಒಲಿಯುವುದು, ಮಾನಸಿಕ ನೆಮ್ಮದಿ, ಬಹುದಿನಗಳ ಕನಸು ಈಡೇರುವುದು

ಸಿಂಹ: ಉದ್ಯೋಗ ಲಾಭ, ಸ್ತ್ರೀಯರು ಶತ್ರುಗಳಾಗುವರು, ಸ್ವಪ್ರಯತ್ನದಿಂದ ಯಶಸ್ಸು

ಕನ್ಯಾ: ಲಾಭದ ಪ್ರಮಾಣ ಕುಂಠಿತ, ಹೆಣ್ಣುಮಕ್ಕಳ ಆಗಮನ, ಮಾತಿನಿಂದ ಸಮಸ್ಯೆ ದೂರ

ತುಲಾ: ಅಧಿಕ ಲಾಭ, ಧನಾಗಮನ ಮತ್ತು ಅನುಕೂಲ, ಸಹೋದರರಿಂದ ನೋವು

ವೃಶ್ಚಿಕ: ಉದ್ಯೋಗ ಲಾಭ, ಉದ್ಯೋಗ ಸ್ಥಳದಲ್ಲಿ ಸಾಲಗಾರರ ಕಾಟ, ಬಂಧು ಬಾಂಧವರಿಂದ ನಷ್ಟ

ಧನಸು: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ಸಾಲದ ಚಿಂತೆ, ಕೋರ್ಟ್ ಮೆಟ್ಟಿಲೇರುವ ಸಂಭವ

ಮಕರ: ಆಕಸ್ಮಿಕ ಧನಾಗಮನ, ಗುಪ್ತ ಇಚ್ಚೆಗಳಿಂದ ತೊಂದರೆ, ಸ್ತ್ರೀಯರಿಂದ ಮೋಸ

ಕುಂಭ: ಸಂಗಾತಿ ಶತ್ರು ಆಗುವರು, ಮೋಜು ಮಸ್ತಿಯಿಂದ ತೊಂದರೆ, ಬುದ್ದಿ ಹೀನರಾಗಿ ವರ್ತಿಸುವಿರಿ

ಮೀನ: ಸಂತಾನದ ಚಿಂತೆ, ವಿದ್ಯಾಭ್ಯಾಸದಲ್ಲಿ ತೊಂದರೆ, ದೂರ ಪ್ರಯಾಣದ ಸನ್ನಿವೇಶ

Leave a Reply