Featured

26-01-2022 : ಇಂದಿನ ದಿನ ಭವಿಷ್ಯ -Vishwanews24

26-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಯತ್ನ ಕಾರ್ಯಗಳಲ್ಲಿ ವಿಳಂಬ, ರೋಗಬಾಧೆ,ಅಕಾಲ ಭೋಜನ, ಅತಿಯಾದ ಒತ್ತಡ,ಧನ ನಷ್ಟ.

ವೃಷಭ: ಅನಾವಶ್ಯಕ ವಸ್ತುಗಳ ಖರೀದಿ, ಮಿತ್ರರಿಂದ ಸಹಾಯ, ಶತ್ರು ಬಾಧೆ, ಮಾತಿಗೆ ಮರುಳಾಗದಿರಿ.

ಮಿಥುನ: ತೀರ್ಥಯಾತ್ರೆ ಮಾಡುವಿರಿ, ಋಣವಿಮೋಚನೆ, ಮಕ್ಕಳಿಂದ ನೋವು, ಅಲ್ಪ ಕಾರ್ಯಸಿದ್ಧಿ, ನೆಮ್ಮದಿ ಇಲ್ಲದ ಜೀವನ.

ಕಟಕ: ಹಿರಿಯರ ಭೇಟಿ, ವ್ಯವಹಾರದಲ್ಲಿ ನಂಬಿಕೆ ದ್ರೋಹ, ವಿದ್ಯಾಭಿವೃದ್ಧಿ, ನ್ಯಾಯಾಲಯದ ಕೆಲಸಗಳಲ್ಲಿ ಜಯ.

ಸಿಂಹ: ಪ್ರಿಯ ಜನರ ಭೇಟಿ, ಹೊಸ ವ್ಯವಹಾರದಿಂದ ಲಾಭ, ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ.

ಕನ್ಯಾ: ಮನೆಯಲ್ಲಿ ಸಂತಸ, ಮೋಹನ ಯೋಗ, ಅಧಿಕ ಖರ್ಚು, ಶತ್ರು ಬಾಧೆ, ಆಸ್ತಿ ವಿಚಾರಗಳು ಬಗೆಹರಿಯುತ್ತವೆ.

ತುಲಾ: ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಮಾನಸಿಕ ಒತ್ತಡ, ಅನ್ಯರಲ್ಲಿ ದ್ವೇಷ, ಉದ್ಯೋಗದಲ್ಲಿ ಬಡ್ತಿ, ಕಾರ್ಯಕ್ಷೇತ್ರದಲ್ಲಿ ಒತ್ತಡ.

ವೃಶ್ಚಿಕ: ವಾಣಿಜ್ಯ ಒಪ್ಪಂದಕ್ಕೆ ಸಹಿ, ಮಕ್ಕಳಿಂದ ಸಾಧನೆ, ಉತ್ತಮ ಪ್ರಗತಿ.

ಧನಸ್ಸು: ನಿರೀಕ್ಷಿತ ಆದಾಯ, ಉತ್ತಮ ಅವಕಾಶಗಳು, ಪ್ರೀತಿ ಪಾತ್ರರೊಡನೆ ಬಾಂಧವ್ಯ.

ಮಕರ: ದೇವತಾ ಕಾರ್ಯಗಳಲ್ಲಿ ಒಲವು, ಮಾತಾಪಿತರಲ್ಲಿ ಪ್ರೀತಿ, ಶ್ರಮಕ್ಕೆ ತಕ್ಕ ಫಲ, ಚೋರಾಗ್ನಿ ಭೀತಿ.

ಕುಂಭ: ಅತಿಯಾದ ಆತ್ಮವಿಶ್ವಾಸ ಬೇಡ, ವಿವಾಹ ಯೋಗ, ಶತ್ರು ಬಾಧೆ, ಸ್ತ್ರೀಯರು ತಾಳ್ಮೆಯಿಂದ ಇರಿ.

ಮೀನ: ಸ್ವಸ್ಥ ಮನಸ್ಸು ಮುಖ್ಯ, ಮನಃಶಾಂತಿ, ಮಾತಿನ ಚಕಮುಖಿ, ವಿಪರೀತ ಕೋಪ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago