Featured

26-03-2022 : ಇಂದಿನ ದಿನ ಭವಿಷ್ಯ -Vishwanews24

26-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಆರ್ಥಿಕ ನಷ್ಟಗಳು, ಸಾಲದ ಚಿಂತೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ನಷ್ಟ, ಮಕ್ಕಳ ಭವಿಷ್ಯದ ಯೋಚನೆ, ಧಾರ್ಮಿಕ ಕಾರ್ಯಗಳಿಗೆ ಖರ್ಚು

ವೃಷಭ : ಆರೋಗ್ಯದಲ್ಲಿ ವ್ಯತ್ಯಾಸ, ವ್ಯಾಪಾರ-ವ್ಯವಹಾರದಲ್ಲಿ ಹಿನ್ನಡೆ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಮಕ್ಕಳಿಗಾಗಿ ಅಧಿಕ ಖರ್ಚು, ಭಾವನಾತ್ಮಕ ಸೋಲು, ಅಸಭ್ಯ ವರ್ತನೆಗಳು

ಮಿಥುನ : ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಆಡಂಬರ ಜೀವನದ ಕನಸು, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ದೈಹಿಕ ಅಸಮತೋಲನದಿಂದ ಸಮಸ್ಯೆಗಳು

ಕಟಕ : ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಾನಸಿಕ ಅಸಮತೋಲನ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಅನಾರೋಗ್ಯ, ಆರ್ಥಿಕ ಸಂಕಷ್ಟ

ಸಿಂಹ : ಬಂಧು-ಬಾಂಧವರು ದೂರ, ದೈಹಿಕ ಅಸಮರ್ಥತೆ, ಆತ್ಮವಿಶ್ವಾಸದಿಂದ ಜಯ, ಅನಗತ್ಯ ತಿರುಗಾಟ, ನೆರೆಹೊರೆಯವರಿಂದ ಕಿರಿಕಿರಿ, ಪತ್ರ ವ್ಯವಹಾರಗಳಿಂದ ಸಮಸ್ಯೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಗರ್ಭ ದೋಷಗಳು

ಕನ್ಯಾ : ಆರ್ಥಿಕ ಹಿನ್ನಡೆಗಳು, ಮಾತಿನಿಂದ ಸಮಸ್ಯೆ, ಹಳೆಯ ನೆನಪುಗಳು ಕಾಡುವವು, ಪ್ರಯಾಣದಲ್ಲಿ ಸಮಸ್ಯೆ, ಭವಿಷ್ಯದ ಚಿಂತೆಗಳು, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಗೌರವಕ್ಕೆ ಧಕ್ಕೆ ಬರುವ ಆತಂಕ

ತುಲಾ : ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ, ಅಪಕೀರ್ತಿ ಅವಮಾನ ಮತ್ತು ಆತ್ಮ ಸಂಕಟಗಳು, ರಾಜಕೀಯ ವ್ಯಕ್ತಿಗಳಿಂದ ಭರವಸೆ, ಆಯುಷ್ಯದ ಭೀತಿ

ವೃಶ್ಚಿಕ : ಅಕ್ರಮ ಮಾರ್ಗದ ಧನ ಸಂಪಾದನೆ, ಅನ್ಯ ಮಾರ್ಗದಲ್ಲಿ ಗೆಲುವು ಸಾಧಿಸುವ ಛಲ, ಸಂಗಾತಿಯಿಂದ ಲಾಭ, ಕೆಟ್ಟ ಆಲೋಚನೆಗಳು, ಜೀವನದಲ್ಲಿ ಮೂರನೇ ವ್ಯಕ್ತಿಗಳ ಪ್ರವೇಶ, ಉದ್ಯೋಗದಲ್ಲಿ ಅನುಕೂಲ

ಧನಸ್ಸು : ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಸಹಕಾರ, ಉದ್ಯೋಗ ನಷ್ಟಗಳು, ಮಲತಾಯಿ ಧೋರಣೆಗಳು, ಪಾಪಪ್ರಜ್ಞೆ ಮತ್ತು ಸಂಕಟಗಳು, ಅನ್ಯ ಮಾರ್ಗದಲ್ಲಿ ಜಯದ ಮನಸ್ಸು, ಲೋಕ ನಿಂದನೆ

ಮಕರ : ಬಾಲಗ್ರಹ ದೋಷಗಳು, ಮಕ್ಕಳ ಭವಿಷ್ಯದಲ್ಲಿ ಹಿನ್ನಡೆ, ಅನಿರೀಕ್ಷಿತ ಆಪತ್ತು ಮತ್ತು ಉದ್ಯೋಗ ನಷ್ಟ, ದುಶ್ಚಟಗಳಿಂದ ಮೋಜು ಮಸ್ತಿಯಿಂದ ಸಮಸ್ಯೆಗಳು, ದೈಹಿಕ ಅಸಮತೋಲನ

ಕುಂಭ : ಸ್ಥಿರಾಸ್ತಿಯಿಂದ ನಷ್ಟ, ಸುಖದಿಂದ ವಂಚಿತರಾಗುವಿರಿ, ಅನ್ಯ ವ್ಯಕ್ತಿಗಳಿಂದ ಸಂಸಾರದಲ್ಲಿ ಸಮಸ್ಯೆಗಳು, ತಾಯಿಯ ಆರೋಗ್ಯ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ತೊಡಕು, ಗುಪ್ತ ಮಾರ್ಗಗಳಿಂದ ತೊಂದರೆ, ಕೃಷಿಕರಿಗೆ ಅನಾನುಕೂಲ

ಮೀನ : ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ, ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಮೃತ್ಯು ಭಯ, ಬೆಲೆಬಾಳುವ ವಸ್ತುಗಳ ಕಳವು

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago