Featured

26-06-2022 : ಇಂದಿನ ದಿನ ಭವಿಷ್ಯ # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

26-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

ಮೇಷ: ಅನಾರೋಗ್ಯ ಸಮಸ್ಯೆಗಳು, ಮಕ್ಕಳಿಂದ ತೊಂದರೆ, ಹಿರಿಯ ವ್ಯಕ್ತಿಗಳ ಶಾಪ

ವೃಷಭ: ಋಣ ರೋಗ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳು.

ಮಿಥುನ: ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳು.

ಕಟಕ: ಮಾನಸಿಕ ಕಿರಿಕಿರಿ ಮತ್ತು ತೊಂದರೆ, ಆರ್ಥಿಕ ಸಂಕಷ್ಟಗಳಿಂದ ಮುಕ್ತಿ, ಸರ್ಕಾರಿ ಕೆಲಸಗಳಲ್ಲಿ ಅನುಕೂಲ.

ಸಿಂಹ: ಮಕ್ಕಳಿಂದ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಕೆಲಸಗಳಲ್ಲಿ ವಿಘ್ನ.

ಕನ್ಯಾ: ಉದ್ಯೋಗ ಲಾಭ, ಸಾಲಗಾರರಿಂದ ಮುಕ್ತಿ,ಶತ್ರು ದಮನ, ಗುರುಗಳಿಂದ ಮಾರ್ಗದರ್ಶನ.

ತುಲಾ: ನಿದ್ರಾಭಂಗ, ಉದ್ಯೋಗ ಒತ್ತಡಗಳು, ಕಾಲು ನೋವು, ಮಂದತ್ವ, ಬುದ್ಧಿ ಚಂಚಲತೆ, ವೈರಾಗ್ಯದ ಭಾವ ಅಧಿಕ.

ವೃಶ್ಚಿಕ: ಆಕಸ್ಮಿಕ ಅವಘಡಗಳಿಂದ ಅಧಿಕ ಖರ್ಚು, ಸ್ಥಿರಾಸ್ತಿ ಭೂಮಿ ವಾಹನ ಖರೀದಿಯಲ್ಲಿ ಮೋಸ, ಕೆಲಸಕಾರ್ಯಗಳಲ್ಲಿ ಸೋಮಾರಿತನ.

ಧನಸ್ಸು: ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ, ಪ್ರಯಾಣಕ್ಕೆ ಅಡೆತಡೆ, ಅವಮಾನಗಳಿಗೆ ಗುರಿಯಾಗುವ ಸಂದರ್ಭ.

ಮಕರ: ವ್ಯವಹಾರ ಸ್ಥಳದಲ್ಲಿ ಕಿರಿಕಿರಿ, ಆರ್ಥಿಕ ಸಹಾಯ, ದಾಯಾದಿ ಕಲಹ, ಕೋರ್ಟ್ ಕೇಸುಗಳಲ್ಲಿ ಜಯ.

ಕುಂಭ: ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಂಪತ್ಯದಲ್ಲಿ ವಿರಸ.

ಮೀನ: ಆಕಸ್ಮಿಕ ಅವಘಡಗಳಿಂದ ಮಾನಸಿಕ ಕಿರಿಕಿರಿ, ವಾಹನಗಳಿಂದ ಪೆಟ್ಟು, ಕೆಲಸ ಕಾರ್ಯಗಳಿಗೆ ಅಡೆತಡೆ, ಮಾನಸಿಕ ನೆಮ್ಮದಿ ಭಂಗ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago