Featured

26-08-2021 : ಇಂದಿನ ದಿನ ಭವಿಷ್ಯ -Vishwanews24

26-08-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಕ್ಕಳ ಭವಿಷ್ಯದ ಚಿಂತೆ, ಬಂಧುಗಳೊಂದಿಗೆ ಆತ್ಮೀಯತೆ, ಬೆನ್ನು ನೋವು, ಅಧಿಕ ಉಷ್ಣ, ಪಿತ್ತ ದೋಷಗಳು, ಸೇವಕರಿಂದ ಅನುಕೂಲ, ಸಾಲಭಾದೆ, ಶತ್ರು ಕಾಟ,

ವೃಷಭ: ಸರ್ಕಾರಿ ಅಧಿಕಾರಿಗಳಿಗೆ ಅನುಕೂಲ, ಆರ್ಥಿಕ ಚೇತರಿಕೆ, ಸ್ಥಿರಾಸ್ತಿಯಿಂದ ಧನಾಗಮನ, ಅಧಿಕಾರಿಗಳಿಂದ ಪ್ರಶಂಸೆ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ತಾಯಿಯಿಂದ ಸಹಕಾರ, ದಾನ ಧರ್ಮದ ಮನಸ್ಸು, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಮಿಥುನ: ಧೈರ್ಯದಿಂದ ಮುನ್ನಡೆಯುವಿರಿ, ಸರ್ಕಾರಿ ಕೆಲಸಗಳಿಗೆ ತಿರುಗಾಟ, ಧಾರ್ಮಿಕ ಆಚರಣೆಗಳು, ಹತ್ತಿರದ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಧಿಕ ಕೋಪ, ಆರ್ಥಿಕ ಅನುಕೂಲ.

ಕಟಕ: ಬುದ್ಧಿವಂತಿಕೆಯಿಂದ ಸಮಸ್ಯೆಗಳು, ಖರ್ಚುಗಳು ಮತ್ತು ನಷ್ಟಗಳು, ದೂರ ಪ್ರಯಾಣ, ಭವಿಷ್ಯದ ಚಿಂತೆ, ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಪತ್ರ ವ್ಯವಹಾರದಲ್ಲಿ ಜಯ.

ಸಿಂಹ: ಸ್ವಂತ ಉದ್ಯಮದಲ್ಲಿ ಲಾಭ, ಸ್ವಾಭಿಮಾನದ ನಡವಳಿಕೆ, ಆರೋಗ್ಯದ ಕಡೆ ಹೆಚ್ಚು ಗಮನ, ಷೇರು ಮಾರುಕಟ್ಟೆಯಿಂದ ಅನುಕೂಲ, ರತ್ನಾಭರಣಗಳ ಖರೀದಿ, ಔದಾರ್ಯದ ನಡವಳಿಕೆ, ರಕ್ತ ದೋಷಗಳು, ಗರ್ವದಿಂದ ಆಪತ್ತು.

ಕನ್ಯಾ: ಅಹಂಭಾವದಿಂದ ನಷ್ಟ, ರಾಜಕೀಯ ವ್ಯಕ್ತಿಗಳಿಂದ ತೊಂದರೆ, ಸ್ವಯಂಕೃತ ಅಪರಾಧದಿಂದ ಅಪಕೀರ್ತಿ, ದೂರ ಪ್ರದೇಶಕ್ಕೆ ತೆರಳುವ ಆಲೋಚನೆ, ಅಧಿಕ ಒತ್ತಡಗಳು,

ತುಲಾ: ಹಳೆಯ ನೆನಪುಗಳಿಂದ ನೋವು, ಪರಸ್ಥಳ ವಾಸ, ಅತಿ ನಂಬಿಕೆಯಿಂದ ಮೋಸ, ಪಿತ್ರಾರ್ಜಿತ ಸ್ವತ್ತಿನಿಂದ ಲಾಭ, ಹೊಗಳಿಕೆ ಮತ್ತು ಪ್ರಶಂಸೆಗಳು, ವಿದ್ಯಾಭ್ಯಾಸದಲ್ಲಿ ಉತ್ತಮ ಪ್ರಗತಿ.

ವೃಶ್ಚಿಕ: ಅಧಿಕ ಲಾಭ, ಪ್ರಶಂಸೆಗಳು, ಉದ್ಯೋಗದಲ್ಲಿ ಅನುಕೂಲ, ಶುಭ ಸೂಚನೆ, ಅನಾರೋಗ್ಯದಿಂದ ಗುಣಮುಖ, ಅತ್ಯುತ್ತಮ ಶುಭದಿವಸ, ಕಾರ್ಯಜಯ, ಮೃತ್ಯು ದೋಷಗಳು.

ಧನಸ್ಸು: ತಂದೆಯಿಂದ ಸಹಕಾರ, ಧಾರ್ಮಿಕ ಆಧ್ಯಾತ್ಮಿಕ ಚಿಂತನೆಗಳು, ಪುಣ್ಯಕ್ಷೇತ್ರ ದರ್ಶನ, ಉದ್ಯೋಗನಿಮಿತ್ತ ಪ್ರಯಾಣ, ಒಳ ಒಪ್ಪಂದಗಳು, ಪಿತ್ತ ದೋಷ, ಮಾಟ ಮಂತ್ರ ತಂತ್ರದ ಭೀತಿ, ದುಡುಕಿನ ಮಾತು.

ಮಕರ: ಶತ್ರುಗಳಿಂದ ನೋವು, ಪ್ರಯಾಣ ವಿಘ್ನ, ಅನಿರೀಕ್ಷಿತ ಸೋಲು, ನಿಧಿಯ ಆಸೆ, ಅನಾರೋಗ್ಯ, ಕೋರ್ಟ್ ಕೇಸ್‍ಗಳ ಅಲೆದಾಟ, ಕಾರ್ಯ ವಿಘ್ನ, ಸ್ವಯಂ ನಿಂದನೆಗಳು.

ಕುಂಭ: ದಾಂಪತ್ಯದಲ್ಲಿ ಕಲಹಗಳು, ಪಾಲುದಾರಿಕೆಯಲ್ಲಿ ಸಮಸ್ಯೆ, ವೈಚಾರಿಕ ಚಿಂತನೆಗಳು, ವ್ಯಾಪಾರ-ವ್ಯವಹಾರದಲ್ಲಿ ತೊಂದರೆ, ಮಕ್ಕಳ ಜೀವನದಲ್ಲಿ ಅಡೆತಡೆಗಳು,

ಮೀನ: ಶತ್ರು ದಮನ, ಸ್ಥಿರಾಸ್ತಿ ವಾಹನದ ಮೇಲೆ ಸಾಲ, ದಾಂಪತ್ಯದಲ್ಲಿ ಕಲಹಗಳು, ಗೌರವಕ್ಕೆ ಧಕ್ಕೆ, ತಾಯಿಗೆ ಅನಾರೋಗ್ಯ, ವಿದ್ಯಾಭ್ಯಾಸದಲ್ಲಿ ತೊಂದರೆ, ಕೃಷಿಕರಿಗೆ ಅನಾನುಕೂಲ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

6 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

6 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

6 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

6 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

6 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

7 hours ago