ಮೇಷ: ಕುಟುಂಬ ಸೌಖ್ಯ, ಯತ್ನ ಕಾರ್ಯಗಳಲ್ಲಿ ಯಶಸ್ಸು, ಸಮಾಜದಲ್ಲಿ ಗೌರವ, ಷೇರು ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣ.
ವೃಷಭ: ಶತ್ರುಗಳು ಮಿತ್ರರಾಗುವ ಸುದಿನ, ಅಲ್ಪ ಲಾಭ ಅಧಿಕ ಖರ್ಚು, ಮನಸ್ಸಿಗೆ ನೆಮ್ಮದಿ.
ಮಿಥುನ: ಯೋಚಿಸಿ ಕೆಲಸ ಮಾಡುವುದು ಉತ್ತಮ, ಅನಾರೋಗ್ಯ, ದಾಂಪತ್ಯದಲ್ಲಿ ವಿರಸ.
ಕಟಕ: ಸ್ನೇಹಿತರೊಡನೆ ವಿವಾಹದ ಮಾತುಕತೆ, ಅದೃಷ್ಟ ಒಲಿದು ಬರಲಿದೆ, ಖರ್ಚು ವೆಚ್ಚಗಳಲ್ಲಿ ಹಿಡಿತವಿರಲಿ.
ಸಿಂಹ: ಮಹಿಳೆಯರಿಗೆ ಕೆಲಸದ ಒತ್ತಡ, ಆಪ್ತ ಸ್ನೇಹಿತರ ಭೇಟಿ, ಹಣಕಾಸಿನ ವಿಷಯದಲ್ಲಿ ಎಚ್ಚರವಹಿಸಿ.
ಕನ್ಯಾ: ಉದ್ಯೋಗದಲ್ಲಿ ಪ್ರಗತಿ, ಆಕಸ್ಮಿಕ ಧನಲಾಭ, ತಾಳ್ಮೆ ಅಗತ್ಯ, ಶತ್ರು ನಾಶ, ಧಾರ್ಮಿಕ ವಿಷಯದತ್ತ ಆಸಕ್ತಿ.
ತುಲಾ: ಗೃಹ ಉಪಯೋಗಿ ವಸ್ತುಗಳ ಖರೀದಿ, ಮಿತ್ರರಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ.
ವೃಶ್ಚಿಕ: ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವಿರಿ, ಮನಸ್ಸಿಗೆ ಶಾಂತಿ, ತೀರ್ಥಯಾತ್ರಾ ದರ್ಶನ, ಋಣ ವಿಮೋಚನೆ.
ಧನಸ್ಸು: ಅಲ್ಪ ಕಾರ್ಯಸಿದ್ಧಿ, ಕೃಷಿಯಲ್ಲಿ ಲಾಭ, ಸಾಲಭಾದೆ, ಮನಕ್ಲೇಷ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.
ಮಕರ: ಅತಿಯಾದ ದುಃಖ, ವಾಹನ ಚಾಲಕರಿಗೆ ತೊಂದರೆ, ಶತ್ರು ಭಾದೆ, ಪತಿ ಪತ್ನಿಯರಲ್ಲಿ ಸಂತೋಷ.
ಕುಂಭ: ಪರಸ್ಥಳ ವಾಸ, ಶರೀರದಲ್ಲಿ ಆಲಸ್ಯ, ದಾಯಾದಿ ಕಲಹ, ಇಲ್ಲ ಸಲ್ಲದ ಅಪವಾದ, ಕಾರ್ಯಸಾಧನೆ.
ಮೀನ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಧನಲಾಭ, ಮಂಗಳಕಾರ್ಯಗಳಲ್ಲಿ ಭಾಗಿ, ವಿದ್ಯಾರ್ಥಿಗಳಲ್ಲಿ ಯಶಸ್ಸು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…