Featured

27-01-2022 : ಇಂದಿನ ದಿನ ಭವಿಷ್ಯ -Vishwanews24

27-01-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಆಕಸ್ಮಿಕ ದುರ್ಘಟನೆಯಿಂದ ನೋವು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಆಸ್ತಿ ವಿಚಾರವಾಗಿ ಕೋರ್ಟ್‍ಗೆ ಅಲೆದಾಟ

ವೃಷಭ : ದಾಂಪತ್ಯದಲ್ಲಿ ಆಲಸ್ಯ, ಉದ್ಯೋಗದ ಭರವಸೆ, ಸಂಗಾತಿಯಿಂದ ಅದೃಷ್ಟ

ಮಿಥುನ : ಸಾಲ ಮಾಡುವ ಸಂಭವ, ಕುಟುಂಬ ಸಮೇತ ಪ್ರಯಾಣ, ಮಾತಿನಿಂದ ಶತ್ರುಗಳು ಅಧಿಕ

ಕಟಕ : ಪ್ರೀತಿ ಪ್ರೇಮದಲ್ಲಿ ಅಡೆತಡೆ, ಆರೋಗ್ಯ ಸಮಸ್ಯೆಗಳು, ಆಸೆ-ಆಕಾಂಕ್ಷೆಗಳಿಗೆ ಪೆಟ್ಟು

ಸಿಂಹ : ಮನೆಯ ವಾತಾವರಣ ಕಲುಷಿತ, ದಾಂಪತ್ಯದಿಂದ ದೂರಾಗುವ ಮನಸ್ಸು, ವಿಕೃತ ಆಸೆಗಳಿಗೆ ಬಲಿ

ಕನ್ಯಾ : ನೆರೆಹೊರೆಯವರೊಡನೆ ಕಿರಿಕಿರಿ, ಸಹೋದರಿಯೊಡನೆ ವೈರತ್ವ, ಮಕ್ಕಳಿಗೆ ಉನ್ನತ ಹುದ್ದೆ ಯೋಗ

ತುಲಾ : ಕುಟುಂಬ ಸಮಸ್ಯೆಗಳಿಂದ ಮುಕ್ತಿ, ಉತ್ತಮ ಧನಾಗಮನ, ಮಾನಸಿಕ ನೆಮ್ಮದಿ ಪ್ರಾಪ್ತಿ

ವೃಶ್ಚಿಕ : ವಾಹನದಿಂದ ಪೆಟ್ಟು, ಅವಕಾಶ ವಂಚಿತರಾಗುವಿರಿ, ಮಾನಸಿಕ ಕುಪಿತಕ್ಕೆ ಒಳಗಾಗುವಿರಿ

ಧನಸು : ಅಧಿಕ ನಿದ್ರೆ, ಆತ್ಮೀಯರ ದೂರ, ಕುಟುಂಬ ನಷ್ಟಕ್ಕೆ ಈಡಾಗುವುದು, ದುರ್ಘಟನೆಯಿಂದ ಮನೋರೋಗ

ಮಕರ : ಪಾಲುದಾರಿಕೆಯಲ್ಲಿ ಲಾಭ, ಗುಪ್ತ ಇಚ್ಛೆಗಳು ಈಡೇರುತ್ತವೆ, ಮಕ್ಕಳಿಂದ ಅನುಕೂಲ

ಕುಂಭ : ಆರೋಗ್ಯ ವ್ಯತ್ಯಾಸದಿಂದ ಸಮಸ್ಯೆ, ಉದ್ಯೋಗದಲ್ಲಿ ತೊಂದರೆ, ಬಾಡಿಗೆದಾರರು ಮತ್ತು ಸಾಲಗಾರರಿಂದ ನಷ್ಟ

ಮೀನ : ಸಂತಾನ ದೋಷ, ತಂದೆ ಮಕ್ಕಳಲ್ಲಿ ಶತ್ರುತ್ವ, ಅವಕಾಶ ವಂಚಿತರಾಗುವಿರಿ, ಮಾನ ಅಪಮಾನಗಳು ಚಿಂತೆ

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

8 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

10 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

10 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

11 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

11 hours ago