Featured

27-06-2022 : ಇಂದಿನ ದಿನ ಭವಿಷ್ಯ  # ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

27-06-2022 : ಇಂದಿನ ದಿನ ಭವಿಷ್ಯ

ಪಂಡಿತ್ ಶ್ರೀ ಶ್ರೀನಿವಾಸ ಆಚಾರ್ಯ * 7022865313

ಮೇಷ : ಆಕಸ್ಮಿಕ ಧನಲಾಭ, ವಾಹನ ಯೋಗ, ವ್ಯಾಪಾರದಲ್ಲಿ ಅಭಿವೃದ್ಧಿ, ಯತ್ನ ಕಾರ್ಯಗಳಲ್ಲಿ ಆಸಕ್ತಿ.

ವೃಷಭ : ಯತ್ನ ಕಾರ್ಯಗಳಲ್ಲಿ ಜಯ, ಮನೆಯಲ್ಲಿ ಶಾಂತಿ, ವಿರೋಧಿಗಳಿಂದ ಕಿರಿಕಿರಿ, ಋಣಭಾದೆ, ಅಲ್ಪ ಆದಾಯ.

ಮಿಥುನ : ಉತ್ತಮ ಬುದ್ಧಿಶಕ್ತಿ, ವಾದ-ವಿವಾದಗಳಿಂದ ತೊಂದರೆ, ದ್ರವ್ಯ ನಷ್ಟ, ಸ್ಥಳ ಬದಲಾವಣೆ.

ಕಟಕ : ಮಿತ್ರರಿಂದ ನಿಂದನೆ, ವಸ್ತ್ರ ವ್ಯಾಪಾರಿಗಳಿಗೆ ಅಲ್ಪ ಲಾಭ, ಸ್ತ್ರೀಯರಿಗೆ ಅನುಕೂಲ, ಕುಟುಂಬ ಸೌಖ್ಯ.

ಸಿಂಹ : ಕೆಲಸದಲ್ಲಿ ಏಕಾಗ್ರತೆ, ಪರರ ಮಾತಿಗೆ ಕಿವಿ ಕೊಡಬೇಡಿ, ಚೋರಭಯ, ಚಂಚಲ ಸ್ವಭಾವ

ಕನ್ಯಾ ರಾಶಿ :ಇಂದು ಲಾಭದಾಯಕ ದಿನ. ವೈಚಾರಿಕ ಸಮೃದ್ಧಿ ವೃದ್ಧಿಸಲಿದೆ. ಮೃದು ಮಾತುಗಳಿಂದ ಸೌಹಾರ್ದಯುತ ಸಂಬಂಧ ಸೃಷ್ಟಿಯಾಗಲಿದೆ. ಉತ್ತಮ ಭೋಜನ ಪ್ರಾಪ್ತವಾಗಲಿದೆ.

ತುಲಾ : ಮಿತ್ರರೊಡನೆ ವಿವಾದ, ಉದ್ಯೋಗದಲ್ಲಿ ಪ್ರಗತಿ, ಆದಾಯಕ್ಕಿಂತ ಖರ್ಚು ಜಾಸ್ತಿ.

ವೃಶ್ಚಿಕ : ಗುಪ್ತ ವಿದ್ಯೆಗಳಲ್ಲಿ ಆಸಕ್ತಿ, ಅಕಾಲ ಭೋಜನ, ಮಾತಿನಲ್ಲಿ ಹಿಡಿತವಿರಲಿ, , ಮಾತಾಪಿತರಲಿ ವಾತ್ಸಲ್ಯ.

ಧನಸ್ಸು : ಪ್ರಯತ್ನದಿಂದ ಕಾರ್ಯಸಿದ್ಧಿ, ಶತ್ರು ಧ್ವಂಸ, ವಾಹನದಿಂದ ತೊಂದರೆ, ಸಣ್ಣಪುಟ್ಟ ವಿಷಯಗಳಿಂದ ಕಲಹ.

ಮಕರ : ದಾನ ಧರ್ಮದಲ್ಲಿ ಆಸಕ್ತಿ, ಕೃಷಿಕರಿಗೆ ಲಾಭ, ಶೀತ ಸಂಬಂಧಿ ರೋಗ, ಮನಸ್ಸಿನಲ್ಲಿ ಭಯಭೀತಿ.

ಕುಂಭ : ಆತ್ಮೀಯರ ಆಗಮನ, ಗೆಳೆಯರೊಡನೆ ದೂರ ಪ್ರಯಾಣ, ಮನಃಶಾಂತಿ, ವೃತ್ತಿರಂಗದಲ್ಲಿ ಯಶಸ್ಸು.

ಮೀನ : ಸಾಲ ಮರುಪಾವತಿ, ಅನಾರೋಗ್ಯ, ರಫ್ತು ವ್ಯಾಪಾರದಲ್ಲಿ ಲಾಭ, ಸಲ್ಲದ ಅಪವಾದ, ಅಕಾಲ ಭೋಜನ, ಅನಿರೀಕ್ಷಿತ ಪ್ರಯಾಣ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

23 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

23 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

23 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

24 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

24 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago