Featured

28-03-2022 : ಇಂದಿನ ದಿನ ಭವಿಷ್ಯ -Vishwanews24

28-03-2022 : ಇಂದಿನ ದಿನ ಭವಿಷ್ಯ -Vishwanews24

ಮೇಷ: ದ್ರವ್ಯಲಾಭ, ವಿದ್ಯಾಭ್ಯಾಸದಲ್ಲಿ ಮುನ್ನಡೆ, ಬಂಧುಗಳ ಭೇಟಿ, ಅಗ್ನಿಭಯ, ಅಧಿಕ ಖರ್ಚು.

ವೃಷಭ: ಕೃಷಿಯಲ್ಲಿ ಅಲ್ಪ ಲಾಭ, ವಿನಾಕಾರಣ ದ್ವೇಷ, ದಾಯಾದಿ ಕಲಹ, ಶತ್ರು ಬಾಧೆ, ತೀರ್ಥಯಾತ್ರಾ ದರ್ಶನ, ವಿವಾಹ ಯೋಗ.

ಮಿಥುನ: ಭಾಗ್ಯ ವೃದ್ಧಿ, ಆದಾಯಕ್ಕಿಂತ ಖರ್ಚು ಜಾಸ್ತಿ, ವಾಹನ ರಿಪೇರಿ, ಉನ್ನತ ಸ್ಥಾನಮಾನ, ಅಪವಾದ ಎಚ್ಚರವಾಗಿರಿ.

ಕಟಕ: ಯತ್ನ ಕಾರ್ಯಗಳಲ್ಲಿ ವಿಘ್ನ, ಶೀತ ಸಂಬಂಧ ರೋಗಗಳು, ಆಕಸ್ಮಿಕ ಖರ್ಚು, ಋಣಬಾಧೆ, ಪರಸ್ಥಳ ವಾಸ.

ಸಿಂಹ: ನೀಚ ಜನರಿಂದ ತೊಂದರೆ, ಸ್ತ್ರೀ ಲಾಭ, ಶುಭ ಕಾರ್ಯಗಳು, ಮಹಿಳೆಯರಿಗೆ ಶುಭ.

ಕನ್ಯಾ: ಸಮಾಜದಲ್ಲಿ ಗೌರವ, ಮನಃಶಾಂತಿ, ಅಮೂಲ್ಯ ವಸ್ತುಗಳ ಖರೀದಿ, ಇಚ್ಛಿತ ಕಾರ್ಯಗಳಲ್ಲಿ ಭಾಗಿ.

ತುಲಾ: ಅಧಿಕ ಲಾಭ, ಆರೋಗ್ಯ ವೃದ್ಧಿ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ಪರರ ಧನ ಪ್ರಾಪ್ತಿ.

ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಚೇತರಿಕೆ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.

ಧನಸ್ಸು: ಉದ್ಯೋಗದಲ್ಲಿ ಬಡ್ತಿ, ನಾನಾ ರೀತಿಯ ಸಂಪಾದನೆ, ಗುರುಹಿರಿಯರ ಭೇಟಿ, ಕೋಪ ಜಾಸ್ತಿ, ಅಶಾಂತಿ.

ಮಕರ: ಭೂಲಾಭ, ಯತ್ನ ಕಾರ್ಯಗಳಿಗೆ ವಿಘ್ನ, ನಂಬಿದ ಜನರಿಂದ ಮೋಸ, ತೀರ್ಥಯಾತ್ರಾ ದರ್ಶನ, ಸುಖ ಭೋಜನ.

ಕುಂಭ: ಸಜ್ಜನ ವಿರೋಧ, ಅಪವಾದ, ವೃಥಾ ತಿರುಗಾಟ, ಅಧಿಕಾರಿಗಳಲ್ಲಿ ಕಲಹ, ಎಲ್ಲಿ ಹೋದರು ಅಶಾಂತಿ.

ಮೀನ: ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಲಾಭ, ವಿವಾಹ ಯೋಗ, ದಾರಿದ್ರ್ಯ, ದುಃಖದಾಯಕ ಪ್ರಸಂಗಗಳು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago