Featured

28-12-2021 : ಇಂದಿನ ದಿನ ಭವಿಷ್ಯ -Vishwanews24

28-12-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ಕೆಲಸ ಕಾರ್ಯಗಳಲ್ಲಿ ವಿಳಂಬ, ಅಧಿಕ ಖರ್ಚು,ಕೀರ್ತಿ ಸಂಪಾದನೆ, ಮನಃಶಾಂತಿ, ವ್ಯಾಪಾರದಲ್ಲಿ ಅಲ್ಪ ಲಾಭ.

ವೃಷಭ : ಸ್ಥಳ ಬದಲಾವಣೆ, ದಾಯಾದಿ ಕಲಹ, ಮಿತ್ರರಿಂದ ತೊಂದರೆ, ವಾಹನ ಲಾಭ, ಅಲೆದಾಟ.

ಮಿಥುನ : ಸ್ಥಿರಾಸ್ತಿ ಸಂಪಾದನೆ, ವಿದೇಶ ಪ್ರಯಾಣ, ಉದ್ಯೋಗದಲ್ಲಿ ಪ್ರಗತಿ, ಯತ್ನ ಕಾರ್ಯಾನುಕೂಲ, ಅಧಿಕ ಖರ್ಚು.

ಕಟಕ : ಭೂಲಾಭ, ಸಲ್ಲದ ಅಪವಾದ, ಶ್ರಮಕ್ಕೆ ತಕ್ಕ ಫಲ, ಅನಾರೋಗ್ಯ, ಶುಭಕಾರ್ಯಕ್ಕೆ ಅಡತಡೆಗಳು.

ಸಿಂಹ : ಕುಟುಂಬ ಸೌಖ್ಯ, ಮನಃಶಾಂತಿ, ಆದಾಯಕ್ಕಿಂತ ಖರ್ಚು ಜಾಸ್ತಿ, ಕಾರ್ಯಸಾಧನೆ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.

ಕನ್ಯಾ : ಹಿತಶತ್ರುಗಳಿಂದ ತೊಂದರೆ, ವ್ಯಾಪಾರ-ವ್ಯವಹಾರಗಳಲ್ಲಿ ಪ್ರಗತಿ, ಮನಕ್ಲೇಷ, ಬಂಧು ಮಿತ್ರರ ಸಹಾಯ.

ತುಲಾ : ಸ್ಥಳ ಬದಲಾವಣೆ, ಕೃಷಿಯಲ್ಲಿ ಪ್ರಗತಿ, ಕೋರ್ಟ್ ವ್ಯವಹಾರಗಳಲ್ಲಿ ಅಡಚಣೆ, ದುಷ್ಟ ಜನರಿಂದ ಕಿರುಕುಳ.

ವೃಶ್ಚಿಕ : ತೀರ್ಥಯಾತ್ರಾ ದರ್ಶನ, ಅಧಿಕ ಖರ್ಚು ಅಲ್ಪ ಲಾಭ, ಸಲ್ಲದ ಅಪವಾದ, ಚಂಚಲ ಮನಸ್ಸು.

ಧನಸ್ಸು : ಮಂಗಳ ಕಾರ್ಯಗಳಲ್ಲಿ ಭಾಗಿ, ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ಧನವ್ಯಯ, ನಾನಾ ರೀತಿಯ ಚಿಂತೆ.

ಮಕರ : ವ್ಯವಹಾರಗಳಲ್ಲಿ ಸಾಧಾರಣ ಲಾಭ, ಚೋರಾಗ್ನಿ ಭೀತಿ, ವಿಪರೀತ ಹಣವ್ಯಯ, ಅತಿಯಾದ ನಿದ್ರೆ.

ಕುಂಭ : ವಿವಾಹ ಯೋಗ, ಹಣ ಬಂದರು ಉಳಿಯುವುದಿಲ್ಲ, ಶತ್ರುಭಯ, ಅಪಜಯ, ಋಣವಿಮೋಚನೆ.

ಮೀನ : ಪಾಪಕಾರ್ಯಾಸಕ್ತಿ, ದುಷ್ಟಬುದ್ಧಿ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ಅಕಾಲ ಭೋಜನ, ಅನ್ಯ ಜನರಲ್ಲಿ ವೈಮನಸ್ಯ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

11 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

12 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

12 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

13 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

14 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

14 hours ago