ಮೇಷ: ಆಸೆ ಮತ್ತು ಭಾವನೆ ಈಡೇರುವುದು, ತಂದೆಯ ಬಂಧುಗಳಿಂದ ನಷ್ಟ, ಪುಣ್ಯಕರ್ಮ ಫಲಪ್ರಾಪ್ತಿ
ವೃಷಭ: ಹತ್ತಿರದ ಪ್ರಯಾಣ, ರಾಜಕೀಯ ವ್ಯಕ್ತಿಗಳ ಭೇಟಿ, ಆಸ್ತಿಯಿಂದ ಲಾಭ
ಮಿಥುನ: ಧನ ಮತ್ತು ಉದ್ಯೋಗ ನಷ್ಟ, ಕುಟುಂಬದಲ್ಲಿ ವಾಗ್ವಾದಗಳು, ಪತ್ರ ವ್ಯವಹಾರಗಳಿಗೆ ಅನುಕೂಲ
ಕಟಕ: ಸ್ವಂತ ಉದ್ಯಮದವರಿಗೆ ಅನುಕೂಲ, ಧಾರ್ಮಿಕ ಚಿಂತನೆ, ಸರ್ಕಾರಿ ಅಧಿಕಾರಿಗಳಿಂದ ಧನ ನಷ್ಟ, ಯತ್ನ ಕಾರ್ಯಜಯ
ಸಿಂಹ: ನಷ್ಟದ ಪ್ರಮಾಣ ಅಧಿಕ, ಬಡ್ತಿ ಮತ್ತು ಪ್ರಶಂಸೆ, ತಂದೆಯಿಂದ ಅನುಕೂಲ
ಕನ್ಯಾ: ಆಸ್ತಿ ನಷ್ಟ, ಅಧಿಕಾರಿಗಳಿಗೆ ನಷ್ಟ, ದಾಂಪತ್ಯ ಸಮಸ್ಯೆ ಅಧಿಕ
ತುಲಾ: ಉದ್ಯೋಗ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಶತ್ರು ದಮನ, ಋಣ ರೋಗ ಬಾಧೆಗಳಿಂದ ಮುಕ್ತಿ
ವೃಶ್ಚಿಕ: ಪ್ರಯಾಣ ಮಾಡುವ ಸಂದರ್ಭ, ದೂರ ಪ್ರದೇಶಕ್ಕೆ ತೆರಳಲು ಮಾನ್ಯತೆ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ
ಧನಸು: ಬಹುಮಾನ ರೂಪದಲ್ಲಿ ಹಣ ದೊರಕುವುದು, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮನೆ ವಾತಾವರಣದಲ್ಲಿ ಕಲುಷಿತ, ಆರೋಗ್ಯದಲ್ಲಿ ವ್ಯತ್ಯಾಸ
ಮಕರ: ಶುಭಕಾರ್ಯಕ್ಕೆ ವಿಘ್ನ, ಸ್ನೇಹಿತರು ದೂರ, ಉನ್ನತ ಅಧಿಕಾರಿಗಳಿಂದ ಅಂತರ
ಕುಂಭ: ಪಾಲುದಾರಿಕೆ ವ್ಯವಹಾರಕ್ಕಾಗಿ ಸಾಲ, ದಾಂಪತ್ಯ ಸಮಸ್ಯೆ ಉಲ್ಬಣ, ಮಾತಿನಿಂದ ತೊಂದರೆ
ಮೀನ: ಗರ್ಭಿಣಿಯರಿಗೆ ಎಚ್ಚರಿಕೆ, ಮನೋರೋಗಗಳ ಅಧಿಕ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…