Featured

29-06-2021 : ಇಂದಿನ ದಿನ ಭವಿಷ್ಯ -Vishwanews24

29-06-2021 : ಇಂದಿನ ದಿನ ಭವಿಷ್ಯ -Vishwanews24

ಮೇಷ : ನಿರುದ್ಯೋಗಿಗಳಿಗೆ ಉತ್ತಮ ಅವಕಾಶ ಸಿಗಲಿದೆ. ಸಮಯ ಸಾಧಕರ ಬಗ್ಗೆ ಎಚ್ಚರಿದಿಂದಿರಿ. ವಿನಾಕಾರಣ ಸಂಗಾತಿಯ ಮೇಲೆ ಸಂಶಯ ಬೇಡ. ಬೇರೆಯವರು ನಿಮ್ಮನ್ನ ದುರುಪಯೋಗಪಡಿಸುವ ಸಾಧ್ಯತೆ ಇದೆ.

ವೃಷಭ : ಆರ್ಥಿಕ ಸಮಸ್ಯೆಗಳು ಕಡಿಮೆ ಆಗಲಿದೆ. ಯಾರದ್ದೋ ಮಾತನ್ನ ಕೇಳಿ ಸಿಟ್ಟಾಗಿರುವ ಪತ್ನಿಯನ್ನ ಸಾಂತ್ವನಗೊಳಿಸಲು ನಿಮ್ಮ ತಾಳ್ಮೆಯೇ ಪ್ರಮುಖ ಸಾಧನ. ಅಸಹಾಯಕರಿಗೆ ಸಹಾಯ ಮಾಡೋದ್ರಿಂದ ಪುಣ್ಯ ಪ್ರಾಪ್ತಿಯಾಗಲಿದೆ.

ಮಿಥುನ : ಮಾನಸಿಕ ನೋವನ್ನ ಮರೆಯಲು ಕುಟುಂಬಸ್ಥರ ಜೊತೆ ಕಾಲ ಕಳೆಯಲಿದ್ದೀರಿ. ಎಲ್ಲದ್ದಕ್ಕೂ ಇನ್ನೊಬ್ಬರನ್ನ ಅವಲಂಬಿಸುವ ಬುದ್ಧಿಯನ್ನ ಬಿಟ್ಟುಬಿಡಿ. ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡುಬರಲಿದೆ.

ಸಿಂಹ : ಕಚೇರಿ ಕೆಲಸಗಳಿಗೆ ಮೊದಲ ಆದ್ಯತೆಯನ್ನ ನೀಡಿ. ಸರ್ಕಾರಿ ಕೆಲಸಗಾರರಿಗೆ ದೂರ ಪ್ರಯಾಣ ಮಾಡಬೇಕಾದ ಅನಿವಾರ್ಯಕತೆ ಎದುರಾಗಬಹುದು. ಹಿರಿಯರೊಂದಿಗೆ ವಾದ ಮಾಡಬೇಡಿ.

ಕನ್ಯಾ : ಜವಳಿ ಉದ್ಯಮಿಗಳಿಗೆ ಲಾಭವಿದೆ. ಮಕ್ಕಳ ಒತ್ತಾಯಕ್ಕೆ ಮಣಿದು ವಾಹನ ಕೊಳ್ಳಲಿದ್ದೀರಿ. ಖಾಸಗಿ ನೌಕರಿ ಮಾಡುವವರಿಗೆ ಕೊಂಚ ಹಿನ್ನಡೆಯಿದೆ. ಮಕ್ಕಳ ನಡವಳಿಕೆಯಲ್ಲಿ ವ್ಯತ್ಯಾಸ ಕಂಡುಬರಲಿದೆ.

ತುಲಾ : ಕಚೇರಿ ಕೆಲಸದಲ್ಲಿ ಒತ್ತಡ ಹೆಚ್ಚಾಗಲಿದೆ. ಮದುವೆಯಾಗಬೇಕು ಎಂದುಕೊಂಡವರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಯಶಸ್ಸಿನ ಅಲೆಯಲ್ಲಿ ಹೆಚ್ಚು ಸಮಯ ತೇಲಬೇಡಿ.

ವೃಶ್ಚಿಕ : ಬೇರೆಯವರು ನಿಮ್ಮ ಮುಗ್ದತೆಯ ಲಾಭ ಪಡೆಯವ ಸಾಧ್ಯತೆ ಇದೆ. ಆಸ್ತಿ ವಿಚಾರದಲ್ಲಿ ಅಣ್ಣ – ತಮ್ಮಂದಿರ ನಡುವೆ ಸಂಘರ್ಷ ಉಂಟಾಗಬಹುದು. ಅಗ್ನಿಯಿಂದ ಅಂತರ ಕಾಪಾಡಿ.

ಧನು : ಅನಾವಶ್ಯಕ ಋಣಾತ್ಮಕ ಚಿಂತನೆ ಬೇಡ. ಕಾರ್ಯಕ್ಷೇತ್ರಗಳಲ್ಲಿ ವಿರೋಧಿಗಳ ಕಾಟ ಹೆಚ್ಚಲಿದೆ. ಕೌಟುಂಬಿಕ ಜೀವನದಲ್ಲಿ ಹಂತಹಂತವಾಗಿ ನೆಮ್ಮದಿ ಸಿಗಲಿದೆ.

ಮಕರ : ಆಸ್ತಿ ವಿಚಾರದಲ್ಲಿ ಸಹೋದರರಲ್ಲಿ ಭಿನ್ನಾಭಿಪ್ರಾಯ ಕಂಡುಬರಲಿದೆ. ಸಾಂಸಾರಿಕ ಜೀವನದಲ್ಲಿ ನೆಮ್ಮದಿ ಇರಲಿದೆ. ವೈಯಕ್ತಿಕ ಸಮಸ್ಯೆಗಳನ್ನ ಸಮಾಧಾನದಿಂದ ಎದುರಿಸಿ. ಅಗ್ನಿಯಿಂದ ದೂರವಿರಿ.

ಕುಂಭ : ದುರಂಹಕಾರಿ ಎಂಬ ಪಟ್ಟ ನಿಮಗೆ ಸಿಗಲಿದೆ. ಹೊಂದಾಣಿಕೆ ಮಾಡಿಕೊಂಡಷ್ಟೂ ಕುಟುಂಬದಲ್ಲಿ ನೆಮ್ಮದಿ ನೆಲೆಸಲಿದೆ. ಸಂಚಾರ ಅತಿಯಾದ ಪರಿಣಾಮ ಧನವ್ಯಯವಾಗಲಿದೆ.

ಮೀನ : ಸಂತಾನ ಭಾಗ್ಯವಿದೆ. ಗರ್ಭಿಣಿಯರು ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ. ಮನೆಯಲ್ಲಿ ಶುಭ ಕಾರ್ಯ ನಡೆಯುವ ಮುನ್ಸೂಚನೆ ಸಿಗಲಿದೆ. ದೈವಿಕ ಕಾರ್ಯಗಳ ಬಗ್ಗೆ ಹೆಚ್ಚಿನ ಒಲವು ಮೂಡಲಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago