Featured

2nd ಪಿಯುಸಿ ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ, ರಿಸಲ್ಟ್‌ ನೋಡಲು ಹೀಗೆ ಮಾಡಿ – Vishwanews24

2nd ಪಿಯುಸಿ ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ, ರಿಸಲ್ಟ್‌ ನೋಡಲು ಹೀಗೆ ಮಾಡಿ

ಬೆಂಗಳೂರು : ಇಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮೂಲಕ ಮಾಹಿತಿ ನೀಡಿದ ಸಚಿವರು, ‘ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುತ್ತದೆ ಅಂತ ತಿಳಿಸಿದ್ದಾರೆ.

ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2022: ಪರಿಶೀಲಿಸುವುದು ಹೇಗೆ?

karresults.nic.in ರಂದು ಕರ್ರೆಸಲ್ಟ್ಸ್ ನ ಅಧಿಕೃತ ಸ್ಥಳಕ್ಕೆ ಭೇಟಿ ನೀಡಿ.
ಫಲಿತಾಂಶದ ಲಿಂಕ್ ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
ಫಲಿತಾಂಶದ ಲಿಂಕ್ ಅನ್ನು ಪರಿಶೀಲಿಸಿ ಮತ್ತು ಲಾಗಿನ್ ವಿವರಗಳನ್ನು ನಮೂದಿಸಿ.
ಒಮ್ಮೆ ಮಾಡಿದ ನಂತರ, ಸಬ್ಮಿಟ್ ಮೇಲೆ .
ನಿಮ್ಮ ಫಲಿತಾಂಶವು ಪರದೆಯ ಮೇಲೆ ಪ್ರದರ್ಶಿತವಾಗುತ್ತದೆ.
ಫಲಿತಾಂಶವನ್ನು ಪರಿಶೀಲಿಸಿ ಮತ್ತು ಪುಟವನ್ನು ಡೌನ್ ಲೋಡ್ ಮಾಡಿ.
ಹೆಚ್ಚಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಇರಿಸಿಕೊಳ್ಳಿ.

ಈ ನಡುವೆ ಎಕ್ಸಾಂಗೆ ನೋದಾಯಿಸಿದ,ಹಾಜರಾದ ಮತ್ತು ಗೈರು ಹಾಜರಾದ ಮತ್ತು ಉತ್ತೀರ್ಣರಾದ ವಿದ್ಯಾರ್ಥಿಗಳ ವಿವರ ಹೀಗಿದೆ
ನೋದಾಯಿಸಿದವರು : 185415
ಹಾಜರಾದವರು : 175905
ಉತ್ತೀರ್ಣರಾದವರು: 65233
ಗೈರು ಹಾಜರಾದವರು : 9510
ಶೇಕಡವಾರು ಫಲಿತಾಂಶ: 37.08

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅನ್ನೋ ಭಯ ಬಿಜೆಪಿ ನಾಯಕರಿಗೆ ಉಂಟಾಗಿದೆ..

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

22 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago