ಹಾಸನ(Vishwanews24): 3ನೇ ಬಾರಿಯೂ ನರೇಂದ್ರ ಮೋದಿ ಪ್ರಧಾನಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವೇ ಇಲ್ಲ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿಯವರು ಹೇಳಿದ್ದಾರೆ.
ಹಾಸನಚನ್ನಂಗಿಹಳ್ಳಿ ಗ್ರಾಮದಲ್ಲಿ ದೇವಾಲಯ ಪ್ರತಿಷ್ಠಾಪನೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲೂ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು. ಇಲ್ಲಿಯವರೆಗೆ ಬಿಜೆಪಿ – ಜೆಡಿಎಸ್ ಮೈತ್ರಿ ಸೀಟು ಹಂಚಿಕೆಯ ಬಗ್ಗೆ ಸಮಸ್ಯೆ ಇಲ್ಲ ಎಂದು ಹೇಳಿದರು.
ಹಾಸನದಲ್ಲಿ ಕೂಡ ಜನತಾದಳ ಅಭ್ಯರ್ಥಿ ಗೆಲ್ಲಬೇಕು ಎನ್ನುವ ಮೂಲಕ ಅಲ್ಲಿಯೂ ಜೆಡಿಎಸ್ ಅಭ್ಯರ್ಥಿಯೇ ಕಣಕ್ಕಿಳಿಯಲಿದ್ದಾರೆ ಎಂಬುದನ್ನು ಕುಮಾರಸ್ವಾಮಿ ಅಭ್ಯರ್ಥಿ ಅಂತಿಮ ಆಗಿಲ್ಲ ಎಂಬ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿ ಪ್ರೀತಂಗೌಡ ಸ್ಪರ್ಧಿಸುವಂತಹ ಮಾತುಗಳಿಗೆ ಉತ್ತರ ನೀಡಿದ ಕುಮಾರ ಸ್ವಾಮಿ ನಾವು ಅಣ್ಣತಮ್ಮರ ರೀತಿ ಹೋಗಬೇಕು ಅಲ್ಲವೇ? ಪಾಪ ಮಾತಿನ ಬಿರುಸಿನಲ್ಲಿ ಮಾತನಾಡುತ್ತಾರೆ, ಸರಿಮಾಡೋಣ ಎಂದು ಹೇಳಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…