Featured

3ನೇ ಬಾರಿಯೂ ನರೇಂದ್ರ ಮೋದಿ ಪ್ರಧಾನಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವೇ ಇಲ್ಲ : ಕುಮಾರಸ್ವಾಮಿ – Vishwanews24

3ನೇ ಬಾರಿಯೂ ನರೇಂದ್ರ ಮೋದಿ ಪ್ರಧಾನಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವೇ ಇಲ್ಲ : ಕುಮಾರಸ್ವಾಮಿ

ಹಾಸನ(Vishwanews24): 3ನೇ ಬಾರಿಯೂ ನರೇಂದ್ರ ಮೋದಿ ಪ್ರಧಾನಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವೇ ಇಲ್ಲ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿಯವರು ಹೇಳಿದ್ದಾರೆ.

ಹಾಸನಚನ್ನಂಗಿಹಳ್ಳಿ ಗ್ರಾಮದಲ್ಲಿ ದೇವಾಲಯ ಪ್ರತಿಷ್ಠಾಪನೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲೂ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕು. ಇಲ್ಲಿಯವರೆಗೆ ಬಿಜೆಪಿ – ಜೆಡಿಎಸ್​ ಮೈತ್ರಿ ಸೀಟು ಹಂಚಿಕೆಯ ಬಗ್ಗೆ ಸಮಸ್ಯೆ ಇಲ್ಲ ಎಂದು ಹೇಳಿದರು.

ಹಾಸನದಲ್ಲಿ ಕೂಡ ಜನತಾದಳ ಅಭ್ಯರ್ಥಿ ಗೆಲ್ಲಬೇಕು ಎನ್ನುವ ಮೂಲಕ ಅಲ್ಲಿಯೂ ಜೆಡಿಎಸ್ ಅಭ್ಯರ್ಥಿಯೇ ಕಣಕ್ಕಿಳಿಯಲಿದ್ದಾರೆ ಎಂಬುದನ್ನು ಕುಮಾರಸ್ವಾಮಿ ಅಭ್ಯರ್ಥಿ ಅಂತಿಮ ಆಗಿಲ್ಲ ಎಂಬ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಹಾಸನದಲ್ಲಿ ಬಿಜೆಪಿ ಅಭ್ಯರ್ಥಿ ಯಾಗಿ ಪ್ರೀತಂಗೌಡ ಸ್ಪರ್ಧಿಸುವಂತಹ ಮಾತುಗಳಿಗೆ ಉತ್ತರ ನೀಡಿದ ಕುಮಾರ ಸ್ವಾಮಿ ನಾವು ಅಣ್ಣತಮ್ಮರ ರೀತಿ ಹೋಗಬೇಕು ಅಲ್ಲವೇ? ಪಾಪ ಮಾತಿನ ಬಿರುಸಿನಲ್ಲಿ‌ ಮಾತನಾಡುತ್ತಾರೆ, ಸರಿಮಾಡೋಣ ಎಂದು ಹೇಳಿದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

2 days ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

2 days ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

2 days ago