Featured

3 ತಿಂಗಳವರೆಗೆ ಅಕ್ಕಿ ಬದಲು ಹಣ ನೀಡುತ್ತೇವೆ : ಗೃಹ ಸಚಿವ ಜಿ. ಪರಮೇಶ್ವರ್ – Vishwanews24

3 ತಿಂಗಳವರೆಗೆ ಅಕ್ಕಿ ಬದಲು ಹಣ ನೀಡುತ್ತೇವೆ : ಗೃಹ ಸಚಿವ ಜಿ. ಪರಮೇಶ್ವರ್

ಅನ್ನಭಾಗ್ಯ ಯೋಜನೆಯಡಿ ಮೂರು ತಿಂಗಳವರೆಗೆ ಅಕ್ಕಿ ಬದಲು ಹಣ ನೀಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ‘ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿದೆ. ಹೀಗಾಗಿ ರಾಜ್ಯ ಸರ್ಕಾರ ತಾತ್ಕಾಲಿಕ ವ್ಯವಸ್ಥೆಯಾಗಿ ಅಕ್ಕಿ ಬದಲು ಹಣ ನೀಡಲು ನಿರ್ಧಾರ ತೆಗೆದುಕೊಂಡಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಮೊದಲು ಅಕ್ಕಿಯ ಬದಲಿಗೆ ಹಣ ನೀಡಿ ಎಂದು ಬಿಜೆಪಿಯವರೇ ಹೇಳಿದ್ದು, ಈಗ ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲ ಹಣ ನೀಡುತ್ತೇವೆ ಎಂದರೆ ಅದನ್ನೂ ಟೀಕೆ ಮಾಡುತ್ತಾರೆ. ಬಿಜೆಪಿಯವರಿಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದರು. ಬಡವರ ಹಸಿವಿನ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು. ಕೆಲವರು ರಾಜಕೀಯ ಕಾರಣಕ್ಕಾಗಿಯೇ ಟೀಕೆ ಮಾಡುತ್ತಾರೆ ಎಂದು ಕಿಡಿಕಾರಿದರು.5 ಕೆಜಿ ಅಕ್ಕಿ ಬದಲು ಹಣ ನೀಡಲು ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ . ಅಕ್ಕಿ ಕೊರತೆ ಹಿನ್ನೆಲೆ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡಲು ನಿರ್ಧರಿಸಲಾಗಿದೆ. 1ಕೆಜಿ ಅಕ್ಕಿಗೆ 34 ರೂ ನೀಡಲು ನಿರ್ಧಾರ ಮಾಡಲಾಗಿದೆ. ಜುಲೈ 1 ರಿಂದಲೇ ಬಿಪಿಎಲ್ ಕಾರ್ಡ್ ದಾರರಿಗೆ ಹಣ ಜಮಾ ಮಾಡಲಾಗುತ್ತದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

10 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

10 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

10 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

10 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

11 hours ago