ಬೆಂಗಳೂರು: ಆಂಧ್ರಪ್ರದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸೋಮವಾರದಿಂದ ಮೂರ್ನಾಲ್ಕು ದಿನ ಗಾಳಿ ಸಹಿತ ಮಳೆಯಾಗಲಿದೆ ಎಂದು ನೈಸರ್ಗಿಕ ಪ್ರಕೋಪ ಕೇಂದ್ರ ತಿಳಿಸಿದೆ. ಕಳೆದ ಕೆಲ ದಿನ ಗಳಿಂದ ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಕಡಿಮೆ ಯಾಗಿದ್ದರಿಂದ ಉಷ್ಣಾಂಶದಲ್ಲಿ ಏರಿಕೆ ಉಂಟಾಗಿತ್ತು.
ಆದರೆ, ಇದೀಗ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಆಂಧ್ರ ಹಾಗೂ ತೆಲಗಾಣ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ.
ಇದರ ಪರಿಣಾಮ ಉತ್ತರ ಕರ್ನಾಟಕದ ಗದಗ, ಯಾದಗಿರಿ, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸೋಮವಾರದಿಂದ ಮೂರ್ನಾಲ್ಕು ದಿನ ಗಾಳಿ ಸಹಿತ ಹಗುರದಿಂದ ಕೂಡಿದ ಸಾಧಾರಣ ಮಳೆಯಾ ಗುವ ಸಂಭವವಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಿರ್ದೇಶಕ ಶ್ರೀನಿವಾಸ್‌ರೆಡ್ಡಿ ತಿಳಿಸಿದ್ದಾರೆ
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…
ಅಯೋಧ್ಯೆಯ ಹಣ ದುರುಪಯೋಗ ಆರೋಪ ; ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…