Featured

3.30 ಲಕ್ಷ ಅಕ್ರಮ ಬಿಪಿಎಲ್‌ ಕಾರ್ಡ್‌ ರದ್ದು: ಹೊಸದಾಗಿ 2.70 ಲಕ್ಷ ಕಾರ್ಡ್‌ ಹಂಚಿಕೆ : ಉಮೇಶ್‌ ಕತ್ತಿ  – Vishwanews24

3.30 ಲಕ್ಷ ಅಕ್ರಮ ಬಿಪಿಎಲ್‌ ಕಾರ್ಡ್‌ ರದ್ದು: ಹೊಸದಾಗಿ 2.70 ಲಕ್ಷ ಕಾರ್ಡ್‌ ಹಂಚಿಕೆ : ಉಮೇಶ್‌

ಕತ್ತಿ

ಬೆಂಗಳೂರು: ರಾಜ್ಯದಲ್ಲಿ 3.30 ಲಕ್ಷ ಅಕ್ರಮ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ಕತ್ತಿ ಹೇಳಿದ್ದಾರೆ.

ರದ್ದುಪಡಿಸಿದ ಅಕ್ರಮ ಬಿಪಿಎಲ್‌ ಕಾರ್ಡ್‌ಗಳಲ್ಲಿ 85 ಸಾವಿರ ಆದಾಯ ತೆರಿಗೆ ಪಾವತಿದಾರರದು ಮತ್ತು 22 ಸಾವಿರ ಸರಕಾರಿ ನೌಕರರದು ಎಂದು ಸುದ್ದಿಗಾರ ರಿಗೆ ಅವರು ತಿಳಿಸಿದ್ದಾರೆ.

ರದ್ದುಪಡಿಸಿದ ಅಕ್ರಮ ಬಿಪಿಎಲ್‌ ಕಾರ್ಡ್‌ಗಳಲ್ಲಿ 85 ಸಾವಿರ ಆದಾಯ ತೆರಿಗೆ ಪಾವತಿದಾರರದು ಮತ್ತು 22 ಸಾವಿರ ಸರಕಾರಿ ನೌಕರರದು ಎಂದು ಸುದ್ದಿಗಾರ ರಿಗೆ ಅವರು ತಿಳಿಸಿದ್ದಾರೆ. 2.70 ಲಕ್ಷ ಕಾರ್ಡ್‌ ಹೊಸದಾಗಿ ನೀಡುತ್ತಿದ್ದೇವೆ. ಇನ್ನೂ 1.50 ಲಕ್ಷ ಮಂದಿ ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದರು.

ಕೊರೊನಾ ಸಂದರ್ಭ ಆರಂಭಿಸಲಾದ ಕೇಂದ್ರದ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿ 5 ಕೆ.ಜಿ. ಅಕ್ಕಿ ಉಚಿತ ವಿತರಣೆ ಸಪ್ಟೆಂಬರ್‌ನಿಂದ ಸ್ಥಗಿತ ಗೊಳ್ಳಲಿದೆ. ಸಬ್ಸಿಡಿ ಕಡಿತ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಅಭಿ ಪ್ರಾಯವನ್ನು ಕೇಂದ್ರ ಸರಕಾರ ಒಪ್ಪಿ ರಾಜ್ಯಗಳಿಗೆ ನಿರ್ದೇಶನ ನೀಡಿದರೆ ಅನ್ನಭಾಗ್ಯ, ಉಚಿತ ವಿದ್ಯುತ್‌ ಮತ್ತಿತರ ಯೋಜನೆಗಳ ಮೇಲೆ ಪರಿಣಾಮ ಉಂಟಾಗಬಹುದು ಎಂದು ಸಚಿವರು ತಿಳಿಸಿದ್ದಾರೆ.

ಮುಲ್ಕಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಆ.28ರಂದು ಬೃಹತ್‌ ಬೈಕ್‌ ಜಾಥಾ : ಮಿಥುನ್ ರೈ – Vishwanews24

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago