ಉಡುಪಿ : ಉಡುಪಿ – ಚಿಕ್ಕಮಗಳೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಹಾಗೂ ಅವರ ಕುಟುಂಬದ ಆಸ್ತಿ ವಿವರ ಸಲ್ಲಿಸಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ, ಅವರ ಪತ್ನಿ ಸಹನಾ ಮಕ್ಕಳಾದ ಸ್ವಾತಿ, ಶಶಿಧರ್ ಹಾಗೂ ಶ್ರುತಿ ಅವರ ಹೆಸರಿನಲ್ಲಿ ಇರುವ ಆಸ್ತಿಗಳ ವಿವರವನ್ನು ಸಲ್ಲಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಅವರ ಕೈನಲ್ಲಿ 90 ಸಾವಿರ ನಗದು ಹೊಂದಿದ್ದರೆ, ಪತ್ನಿ ಸಹನಾ ಅವರ ಬಳಿ 20 ಸಾವಿರ ನಗದು ಇದೆ.
ಕೋಟ ಶ್ರೀನಿವಾಸ ಪೂಜಾರಿ ಅವರ ಬಳಿಯಲ್ಲಿರುವ 90 ಸಾವಿರ ನಗದು ಹಾಗೂ ಚರಾಸ್ತಿ ಮೌಲ್ಯ 31,95,082 ( ಮುವತ್ತೊಂದು ಲಕ್ಷದ ತೊಂಬತೈದು ಸಾವಿರದ ಎಂಬತ್ತೆರಡು ರೂಪಾಯಿ )
ಕೋಟ ಅವರ ಪತ್ನಿ ಸಹನಾ ಅವರ ಬಳಿ ಇರುವ 20 ಸಾವಿರ ನಗದು ಹಾಗೂ ಚರಾಸ್ತಿ 10,29,027 ( ಹತ್ತು ಲಕ್ಷದ ಇಪ್ಪತ್ತೊಂಬತ್ತು ಸಾವಿರದ ಇಪ್ಪತ್ತೇಳು ರೂಪಾಯಿ )
ಮಗಳು ಸ್ವಾತಿ ಚರಾಸ್ತಿ 3,70,00 (ಮೂರು ಲಕ್ಷದ ಎಪ್ಪತ್ತು ಸಾವಿರ )
ಮಗ ಶಶಿಧರ್ ಅವರ ಚರಾಸ್ತಿ 17,59,935 (ಹದಿನೇಳು ಲಕ್ಷದ ಐವತ್ತೊಂಬತ್ತು ಸಾವಿರದ ಒಂಬೈನೂರ ಮುವತ್ತೈದು ರೂಪಾಯಿ)
ಮಗಳು ಶೃತಿ ಅವರ ಚರಾಸ್ತಿ 66, 446 ( ಅರುವತ್ತಾರು ಸಾವಿರದ ನಾನೂರ ಅರುವತ್ತಾರು )
ಚರಾಸ್ತಿಯ ಒಟ್ಟು ಮೌಲ್ಯ 64,20,510 ( ಅರುವತ್ತ ನಾಲ್ಕು ಲಕ್ಷದ ಇಪ್ಪತ್ತು ಸಾವಿರದ ಐನೂರ ಹತ್ತು ರೂಪಾಯಿಗಳು)
ಕೋಟ ಶ್ರೀನಿವಾಸ ಪೂಜಾರಿ ಅವರ ಕುಟುಂಬ ಸ್ಥಿರಾಸ್ತಿ ವಿವರ ಹೀಗಿದೆ:
ಕೋಟ ಶ್ರೀನಿವಾಸ ಪೂಜಾರಿ ಅವರ ಬಳಿಯಲ್ಲಿ 79,95,082 ಎಪ್ಪತ್ತೊಂಬತ್ತು ಲಕ್ಷದ ತೊಂಬತ್ತೈದು ಸಾವಿರದ ಎಂಬತ್ತೆರಡು ರೂಪಾಯಿ
ಪತ್ನಿ ಸಹನಾ ಅವರ ಬಳಿ ಇರುವ ಸ್ಥಿರಾಸ್ತಿ 1,62,79,027 ( ಒಂದು ಕೋಟಿಯ ಅರುವತ್ತೆರಡು ಲಕ್ಷದ ಎಪ್ಪತ್ತೋಂಬತ್ತು ಸಾವಿರದ ಇಪ್ಪತ್ತೇಳು ರೂಪಾಯಿ)
ಮಗಳು ಸ್ವಾತಿ ಅವರ ಬಳಿ ಇರುವ ಸ್ಥಿರಾಸ್ತಿ 3,70,00 ( ಮೂರು ಲಕ್ಷದ ಎಪ್ಪತ್ತು ಸಾವಿರ )
ಮಗ ಶಶಿಧರ್ ಬಳಿ ಇರುವ ಸ್ಥಿರಾಸ್ತಿ 47,59,935 (ನಲುವತ್ತೇಳು ಲಕ್ಷದ ಐವತ್ತೊಂಬತ್ತು ಸಾವಿರದ ಒಂಬೈನೂರ ಮುವತ್ತೈದು ರೂಪಾಯಿ )
ಮಗಳು ಶೃತಿ ಬಳಿ ಇರುವ ಸ್ಥಿರಾಸ್ಥಿ 66,466 ( ಅರುವತ್ತಾರು ಸಾವಿರದ ನಾನೂರ ಅರುವತ್ತಾರು )
ಕೋಟ ಶ್ರೀನಿವಾಸ ಪೂಜಾರಿ ಅವರ ಕುಟುಂಬದ ಒಟ್ಟು ಸ್ಥಿರಾಸ್ತಿ ಮೌಲ್ಯ 2,94,70,510 ( ಎರಡು ಕೋಟಿ ತೊಂಬತ್ತನಾಲ್ಕು ಲಕ್ಷದ ಎಪ್ಪತ್ತು ಸಾವಿರದ ಐನೂರ ಹತ್ತು ರೂಪಾಯಿ )
ಇನ್ನು ಕೋಟ ಶ್ರೀನಿವಾಸ ಪೂಜಾರಿಯವರು ಘೋಷಿಸಿದ ಸಾಲಗಳ ವಿವರ ಇಂತಿದೆ:
ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಹಲವು ಬ್ಯಾಂಕ್‌ಗಳಲ್ಲಿ 40,64,924 ( ನಲುವತ್ತು ಲಕ್ಷದ ಅರುವತ್ತನಾಲ್ಕು ಸಾವಿರದ ಒಂಬೈನೂರ ಇಪ್ಪತ್ತನಾಲ್ಕು ರೂಪಾಯಿ )
ಪತ್ನಿ ಹೆಸರಿನಲ್ಲಿ ಇರುವ ಸಾಲ 35,43,757 (ಮುವತ್ತೈದು ಲಕ್ಷದ ನಲವತ್ತ ಮೂರು ಸಾವಿರದ ಏಳುನೂರ ಐವತ್ತೇಳು ರೂಪಾಯಿ )
ಮಕ್ಕಳ ಹೆಸರಿನಲ್ಲಿ ಒಟ್ಟು 28,35,964 ( ಇಪ್ಪತ್ತೆಂಟು ಲಕ್ಷದ ಮುವತ್ತೈದು ಸಾವಿರದ ಒಂಬೈನೂರ ಅರುವತ್ತನಾಲ್ಕು ರೂಪಾಯಿ )
ಕೋಟ ಶ್ರೀನಿವಾಸ ಪೂಜಾರಿ ಅವರ ಕುಟುಂಬದ ಒಟ್ಟು ಸಾಲ 1,04,44,645 ( ಒಂದು ಕೋಟಿ ನಾಲ್ಕು ಲಕ್ಷದ ನಲುವತ್ತ ನಾಲ್ಕು ಸಾವಿರದ ಆರುನೂರ ನಲುವತ್ತೈದು ರೂಪಾಯಿ )
ಹೀಗಾಗಿ ಸಿಂಪಲ್ ಮ್ಯಾನ್ ಕೋಟ ಶ್ರೀನಿವಾಸ ಪೂಜಾರಿಯವರ ಕುಟುಂಬ ಕೋಟ್ಯಧಿಪತಿ ಅನ್ನೋದು ಅವರು ಸಲ್ಲಿಸಿದ ಆಸ್ತಿ ವಿವರದಿಂದ ಬಹಿರಂಗವಾಗಿದೆ. ಇವರ ಸ್ಥಿರಾಸ್ತಿ ಹಾಗೂ ಚರಾಸ್ತಿಯ ಒಟ್ಟು ಮೌಲ್ಯ 3,58,91,020 ( ಮೂರು ಕೋಟಿ ಐವತ್ತೆಂಟು ಲಕ್ಷದ ತೊಂಬತ್ತ ಒಂದು ಸಾವಿರದ ಇಪ್ಪತ್ತು ರೂಪಾಯಿ).
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…