Featured

30 ವರ್ಷಗಳ ಚುನಾವಣೆ ಫಲಿತಾಂಶದಲ್ಲಿನ ಎಲ್ಲ ದಾಖಲೆಗಳನ್ನು ಮುರಿದ ಬಿಜೆಪಿ -Vishwanews24

ಬೆಂಗಳೂರು, : ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್‍ ಹೀನಾಯ ಸೋಲು ಕಾಣುತ್ತಿದೆ. ಕಳೆದ 30 ವರ್ಷಗಳ ಚುನಾವಣೆ ಫಲಿತಾಂಶದಲ್ಲಿನ ಎಲ್ಲ ದಾಖಲೆಗಳನ್ನು ಬಿಜೆಪಿ ಮುರಿದಿದೆ.

ದೇಶದಲ್ಲಿ ಶೇ. 59 ಕ್ಕಿಂತ ಹೆಚ್ಚು ಮತಗಳನ್ನು ಬಿಜೆಪಿ ಪಡೆದಿದ್ದು, ನಾಗಲೋಟ ಮುಂದುವರಿಸಿದೆ. 542 ರಲ್ಲಿ 347 ಕ್ಷೇತ್ರಗಳಲ್ಲಿ ಎನ್ ಡಿಎ, ಯುಪಿಎ 91 ಮತ್ತು ಇತರರು 104 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಇನ್ನು ಕರ್ನಾಟಕದಲ್ಲಿ ಇದೇ ಪರಿಸ್ಥಿತಿ ನಿರ್ಮಾಣವಾಗಿದೆ.

2004ರಲ್ಲಿ ಬಿಜೆಪಿ 18, ಕಾಂಗ್ರೆಸ್ 8,  ಜೆಡಿಎಸ್ 2 ಸ್ಥಾನಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ವು.2009ರ ಚುನಾವಣೆಯಲ್ಲಿ ಬಿಜೆಪಿ 19, ಕಾಂಗ್ರೆಸ್ 6, ಜೆಡಿಎಸ್ 3ಸ್ಥಾನಗಳನ್ನು ಗೆದ್ದಿತ್ತು. 2009ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ 6 ಸ್ಥಾನಗಳನ್ನು ಗೆದ್ದು ಮರ್ಯಾದೆ ಉಳಿಸಿಕೊಂಡಿತ್ತು. 2014ರ ಚುನಾವಣೆಯಲ್ಲಿ ಬಿಜೆಪಿ 17, ಕಾಂಗ್ರೆಸ್ 9  ಜೆಡಿಎಸ್ 2 ಸ್ಥಾ ನಗಳನ್ನು ಪಡೆದಿತ್ತು.  ಕ

2019 ರಲ್ಲಿ

ಜೆಡಿಎಸ್ ಜತೆಗಿನ ಮೈತ್ರಿಯಿಂದ ಕಾಂಗ್ರೆಸ್‍ಗೆ ಲಾಭಕ್ಕಿಂತ ನಷ್ಟವೇ ಹೆಚ್ಚು ಅನ್ನೋದು ಸಿದ್ದರಾಮಯ್ಯ ಸೇರಿದಂತೆ ಹಿರಿಯರಿಗೆ ಗೊತ್ತಿತ್ತು. ಆದ್ರೆ ಅದ್ಯಾವುದನ್ನೂ ಲೆಕ್ಕಿಸದೇ ಅದನ್ನು ಕಿವಿಯ ಮೇಲೆ ಹಾಕಿಕೊಳ್ಳದೆ. ರಾಹುಲ್ ಗಾಂಧಿ ರಾಷ್ಟ್ರ ರಾಜಕಾರಣದಲ್ಲಿ ಮೈತ್ರಿಗೆ ರಾಜ್ಯ ನಾಯಕರ ಮೇಲೆ ಒತ್ತಡ ಹಾಕಿದ್ದರು. ಜೆಡಿಎಸ್ ಜೊತೆ ಮೈತ್ರಿಯೇ ಕಾಂಗ್ರೆಸ್‍ ಮುಕ್ತ ಭಾರತಕ್ಕೆ ಮುನ್ನುಡಿ ಬರೆದಿದೆ.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

21 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago